RKS Badauria

ಬೆಂಗಳೂರಿನ ಹೆಚ್ ಎಎಲ್ ಗೆ ವಾಯುಪಡೆ ಮುಖ್ಯಸ್ಥ ಭೇಟಿ: ಎಲ್ ಸಿಎ ಹಗುರ ಯುದ್ಧ ವಿಮಾನದಲ್ಲಿ ಹಾರಾಟ, ಪರಿಶೀಲನೆ
ಭಾರತೀಯ ವಾಯುಪಡೆ (ಐಎಎಫ್) ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಭದೌರಿಯಾ ಅವರು ನಗರಕ್ಕೆ ಭೇಟಿ ನೀಡಿದ್ದ ವೇಳೆ ಆರಂಭಿಕ ಕಾರ್ಯಾಚರಣೆಯ ಅನುಮೋದನೆ (ಐಒಸಿ) ಗುಣಮಟ್ಟ ಹಗುರ ಯುದ್ಧ ವಿಮಾನ ತೇಜಸ್ ನಲ್ಲಿ ಆಗಮಿಸಿದ್ದರು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಚೀನಾದೊಂದಿಗೆ ಮುಂದಿನ ಕಮಾಂಡರ್ ಮಟ್ಟದ ಮಾತುಕತೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ: ವಾಯುಪಡೆ ಮುಖ್ಯಸ್ಥ
ಪೂರ್ವ ಲಡಾಕ್ ನ ಸ್ಥಿತಿಗತಿಗೆ ಸಂಬಂಧಿಸಿದಂತೆ ಚೀನಾ ಜೊತೆ ಮತ್ತೊಂದು ಸುತ್ತಿನ ಮಾತುಕತೆ ಏರ್ಪಡುವ ಸಾಧ್ಯತೆಯಿದೆ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಮಾರ್ಷಲ್ ಆರ್ ಕೆಎಸ್ ಬದೌರಿಯಾ ಹೇಳಿದ್ದಾರೆ.

