ದೇಶನೂತನ ಕೃಷಿ ಕಾನೂನು ಹಿಂತೆಗೆದುಕೊಳ್ಳದಿದ್ದರೆ ಎನ್ಡಿಎಗೆ ನೀಡಿರುವ ಬೆಂಬಲ ಮರು ಪರಿಶೀಲನೆ- ಹನುಮಾನ್ ಬೆನಿವಾಲ್
ನೂತನ ಕೃಷಿ ಸುಧಾರಣಾ ಕಾನೂನುಗಳನ್ನು ಹಿಂತೆಗೆದುಕೊಳ್ಳದಿದ್ದರೆ ಕೇಂದ್ರಕ್ಕೆ ತಮ್ಮ ಪಕ್ಷ ನೀಡಿರುವ ಬೆಂಬಲವನ್ನು ಮರು ಪರಿಶೀಲಿಸಲಾಗುವುದು ಎಂದು ಎನ್ ಡಿಎ ಅಂಗಪಕ್ಷ ಆರ್ ಎಲ್ ಪಿಯ ನಾಗೌರ್ ಸಂಸದ ಹನುಮಾನ್ ಬೆನಿವಾಲ್ ಹೇಳಿದ್ದಾರೆ.