ರಾಜ್ಯಬಿಡಿಎ ವಿರುದ್ಧ ದಾಸರಹಳ್ಳಿ ಶಾಸಕ ಆರ್ ಮಂಜುನಾಥ್ ಪ್ರತಿಭಟನೆ
ದಾಸರಹಳ್ಳಿ ಶಾಸಕ ಆರ್. ಮಂಜುನಾಥ್ ಇಂದು ಬಿಡಿಎ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಡಾ.ಶಿವರಾಮ ಕಾರಂತ ಬಡಾವಣೆಗೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಬಿಡಿಎ ರೈತರಿಗೆ ಮತ್ತು ನಿವೇಶನ ಹಂಚಿಕೆದಾರರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.