ರಾಜ್ಯಮಾಮೂಲಿ ಕೊಡಲಿಲ್ಲ ಎಂದು ಅಮಾಯಕನ ಮೇಲೆ ಗಾಂಜಾ ಕೇಸ್: ಆರ್ ಎಂಸಿ ಯಾರ್ಡ್ ಠಾಣೆಯ 4 ಸಿಬ್ಬಂದಿ ಅಮಾನತು!
ಮಾಮೂಲಿ ಕೊಡಲಿಲ್ಲ ಎಂಬ ಕಾರಣಕ್ಕೆ ಕಡಲೆಕಾಯಿ, ತರಕಾರಿ ಮಾರಾಟ ಮಾಡುತ್ತಿದ್ದ ಅಮಾಯಕನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದ ಮಹಿಳಾ ಇನ್ಸ್ಪೆಕ್ಟರ್, ಸೇರಿ ಮೂವರು ಪೊಲೀಸರನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅಮಾನತುಗೊಳಿಸಿದ್ದಾರೆ.