ಬೆಂಗಳೂರು ಗ್ರಾಮಾಂತರದ ನೆಲಮಂಗಲದಿಂದ ಸೋಲಾಪುರದ ಬಾಲೆ ರೈಲ್ವೆ ನಿಲ್ದಾಣದ ನಡುವೆ ಸಂಚರಿಸುವ ರೋಲ್ಆನ್-ರೋಲ್ಆಫ್ ರೈಲು(ರೋ-ರೋ ರೈಲು) ಸೇವೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನಿಡಿದ್ದಾರೆ.