road accident

ಗುಜರಾತ್: ವೇಗವಾಗಿ ಕಾರು ಚಲಾಯಿಸಿ ಮಹಿಳೆ ಕೊಂದು ರಸ್ತೆ ಮಧ್ಯೆ 'ಓಂ ನಮಃ ಶಿವಾಯ' ಘೋಷಣೆ; LLB ವಿದ್ಯಾರ್ಥಿಗೆ ಹಿಗ್ಗಾಮುಗ್ಗ ಥಳಿತ, Video!
ಗುಜರಾತ್ ರಾಜ್ಯದ ವಡೋದರದ ಕರೇಲಿಬಾಗ್ ಪ್ರದೇಶದಲ್ಲಿ ಕಳೆದ ರಾತ್ರಿ LLB ವಿದ್ಯಾರ್ಥಿಯೊಬ್ಬ ವೇಗವಾಗಿ ಕಾರು ಚಲಾಯಿಸಿ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಗಳಿಗೆ ಡಿಕ್ಕಿ ಹೊಡೆದಿದ್ದಾನೆ.

ಮಂಗಳೂರು: ಕಾರು ಡಿಕ್ಕಿಯಾಗಿ ಕಾಂಪೌಂಡ್ ಗೋಡೆಯಲ್ಲಿ ತಲೆಕೆಳಗಾಗಿ ನೇತಾಡಿದ ಮಹಿಳೆ: ಕೊಲೆ ಯತ್ನ, Video!
ಈ ಅಪಘಾತದ ಪರಿಣಾಮವಾಗಿ ಪಾದಚಾರಿ ಮಹಿಳೆಯೊಬ್ಬರು ಡಿಕ್ಕಿ ಹೊಡೆದು ರಕ್ತಸ್ರಾವವಾಗಿದೆ.

ಉಡುಪಿ: ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ದುರ್ಮರಣ
ರಾಷ್ಟ್ರೀಯ ಹೆದ್ದಾರಿ 66ರ ಮೂಲೂರು ಬಳಿ ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 29 ವರ್ಷದ ಯುವಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಅಪಘಾತ: 8 ಮಂದಿ ಸಾವು, 13 ಮಂದಿಗೆ ಗಾಯ
ಸಿಧಿ-ಬಹ್ರಿ ರಸ್ತೆಯ ಉಪ್ನಿ ಪೆಟ್ರೋಲ್ ಪಂಪ್ ಬಳಿ ನಸುಕಿನ ಜಾವ ಸುಮಾರು 2.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಉಪ ವರಿಷ್ಠಾಧಿಕಾರಿ ಗಾಯತ್ರಿ ತಿವಾರಿ ತಿಳಿಸಿದ್ದಾರೆ.

ರಾಜಸ್ಥಾನ: ಕಾರು-ಟ್ರಕ್ ಡಿಕ್ಕಿ; ಭೀಕರ ಅಪಘಾತದಲ್ಲಿ ಆರು ಮಂದಿ ಸಾವು
ಅಬು ರಸ್ತೆಯ ಕಿವ್ರಾಲಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಮೌಂಟ್ ಅಬುವಿನ ವೃತ್ತ ಅಧಿಕಾರಿ ಗೋಮರಾಮ್ ಅವರು ಹೇಳಿದ್ದಾರೆ.

ಸ್ಪೀಡಿಂಗ್ ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಐವರ ದೇಹ ಚಿಲ್ಲಾಪಿಲ್ಲಿ!
ಮದುವೆ ಮನೆಯಿಂದ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಶಿವರಾತ್ರಿಯಂದು ಭೀಕರ ಅಪಘಾತ: ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಐವರ ಸಾವು!
ತಂಜಾವೂರು ಜಿಲ್ಲೆಯ ಒರತನಾಡು ಸಮೀಪದ ಒಕ್ಕನಾಡು ಕೀಲಯೂರಿನ ದೇವಸ್ಥಾನವೊಂದಕ್ಕೆ ಚಾಲಕನೊಂದಿಗೆ ಒಂದೇ ಕುಟುಂಬದ ನಾಲ್ವರು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

News Headlines 05-02-25 | ಭ್ರಷ್ಟರ ಬೇಟೆ: ಬೆಂಗಳೂರು ಸೇರಿ 30 ಕಡೆಗಳಲ್ಲಿ IT ದಾಳಿ; ಅನೈತಿಕ ಸಂಬಂಧ: ಮಹಿಳೆಯರಿಬ್ಬರ ಬರ್ಬರ ಹತ್ಯೆ; ಬೈಕ್‌ಗೆ KSRTC ಬಸ್ ಡಿಕ್ಕಿ, ಒಂದೇ ಕುಟುಂಬದ ಐವರು ಸಾವು!

ಯಾದಗಿರಿ: ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ; ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ದುರ್ಮರಣ, ಗ್ರಾಮದಲ್ಲಿ ಸ್ಮಶಾನ ಮೌನ!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಡಿಕ್ಕಿಯಾಗಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯ ಸುರಪುರದ ತಿಂಥಣಿ ಬಳಿ ಐವರು ತೆರಳುತ್ತಿದ್ದ ಬೈಕ್ ಗೆ ಬಸ್ ಹೊಡೆದಿತ್ತು.

