road accident

Watch | ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಬೆನ್ನಿನ ಮೂಳೆ, ಕುತ್ತಿಗೆಗೆ ಪೆಟ್ಟು

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷ ರೂಪಾಯಿ ನಗದು ರಹಿತ ಚಿಕಿತ್ಸೆ: ನಿತಿನ್ ಗಡ್ಕರಿ ಮಹತ್ವದ ಘೋಷಣೆ!
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಾರ್ಚ್ ವೇಳೆಗೆ ರಸ್ತೆ ಅಪಘಾತ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ ನೀಡುವ ರಾಷ್ಟ್ರವ್ಯಾಪಿ ಯೋಜನೆಯನ್ನು ಭಾರತ ಸರ್ಕಾರ ಪ್ರಾರಂಭಿಸಲಿದೆ ಎಂದು ಘೋಷಿಸಿದರು.

ನೆಲಮಂಗಲ ದುರಂತ: ಸೂತಕದ ಮನೆಯಲ್ಲಿ ಮತ್ತೊಂದು ಸಾವು; ಮಗ ಸೇರಿ 6 ಮಂದಿ ಸಾವಿನಿಂದ ಆಘಾತ, ಚಂದ್ರಮ್ ತಂದೆ ನಿಧನ!
ಮೃತ ಚಂದ್ರಮ್ ತಂದೆ ಈರಗೊಂಡ ಏಗಪ್ಪಗೊಳ ತನ್ನ ಮಕ್ಕಳು, ಮೊಮ್ಮಕ್ಕಳ ಸಾವಿನ ಬಳಿಕ ತೀವ್ರವಾಗಿ ಆಘಾತಗೊಂಡಿದ್ದು 80 ವರ್ಷದ ಈರಗೊಂಡ ಏಗಪ್ಪಗೊಳ ಅವರು ಇಂದು ಸಂಜೆ ಮೃತಪಟ್ಟಿದ್ದಾರೆ.

ನಟಿ ಊರ್ಮಿಳಾ ಕಾರು ಡಿಕ್ಕಿಯಾಗಿ ಬಲಿಯಾಯ್ತು Metro ಕಾರ್ಮಿಕನ ಜೀವ, ವಿಡಿಯೋ ವೈರಲ್!
ಮರಾಠಿ ನಟಿ ಊರ್ಮಿಳಾ ಕೊಠಾರೆ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರ್ಮಿಕರೊಬ್ಬನ ಸಾವನ್ನಪ್ಪಿರುವ ಘಟನೆ ಮುಂಬೈನ ಕಂಡಿವಲಿ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗಾವಿ: ಹುತಾತ್ಮ ವೀರ ಯೋಧರಿಗೆ ಸಿಎಂ ಅಂತಿಮ ನಮನ, ಸರ್ಕಾರದಿಂದ ಸಕಲ ನೆರವಿನ ಭರವಸೆ
ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿಗಳು ಪುಷ್ಪ ನಮನ ಸಲ್ಲಿಸಿ, ಅಂತಿಮ ಗೌರವ ಸಲ್ಲಿಸಿದರು.

ಹಾವೇರಿಯಲ್ಲಿ ಭೀಕರ ಅಪಘಾತ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಒಂದೇ ಕುಟುಂಬದ ನಾಲ್ವರು ಸಾವು
ಅಪಘಾತದಲ್ಲಿ ಒಂದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮತ್ತೊಂದು ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಲಾರ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಭೀಕರ ಡಿಕ್ಕಿ, ಐವರ ದುರ್ಮರಣ!
ಭೀಕರ ಅಪಘಾತದಲ್ಲಿ ಕೋನಂಗುಂಟೆ ಗ್ರಾಮದ ರಾಧಪ್ಪ, ವೆಂಕಟರಾಮಪ್ಪ, ಅಲುವೇಲಮ್ಮ ಹಾಗೂ ಇಬ್ಬರು ಅಪರಿಚಿತರು ಮೃತಪಟ್ಟಿದ್ದಾರೆ.

ಗಂಗಾವತಿ: ಬೈಕ್ಗೆ ಲಾರಿ ಡಿಕ್ಕಿ, ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವು
ಮೃತರನ್ನು ಮರಕುಂಬಿ ಗ್ರಾಮದ ಮಂಜುನಾಥ ಪರಸಪ್ಪ ನಾಯಕ್(38) ಹಾಗೂ ಆತನ ಪತ್ನಿ ನೇತ್ರಾವತಿ ಮಂಜುನಾಥ ನಾಯಕ್ (33) ಎಂದು ಗುರುತಿಸಲಾಗಿದೆ.

UP Highway Accident: ಟಾಂಗಾಗೆ ಗುದ್ದಿದ ಕಾರು, ಸ್ಥಳದಲ್ಲೇ ಕುದುರೆ ಸಾವು, Video ವೈರಲ್
ಉತ್ತರ ಪ್ರದೇಶದ ಬಾಗ್‌ಪತ್‌ನ ದೆಹಲಿ-ಸಹಾರನ್‌ಪುರ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಇಂದು ಬೆಳಗ್ಗೆ 9 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ.

