road accident

ಕಲಬುರಗಿಯಲ್ಲಿ ರಸ್ತೆ ಅಪಘಾತ: ಹೈದರಾಬಾದ್ ಮೂಲದ ಮೂವರು ಸೇರಿ ನಾಲ್ವರು ಸಾವು
ರಾಜ್ಯ

ಕಲಬುರಗಿಯಲ್ಲಿ ರಸ್ತೆ ಅಪಘಾತ: ಹೈದರಾಬಾದ್ ಮೂಲದ ಮೂವರು ಸೇರಿ ನಾಲ್ವರು ಸಾವು

ಮೃತರನ್ನು ಹೈದರಾಬಾದ್ ಮೂಲದ ಭಾರ್ಗವ್ ಕೃಷ್ಣ (55ವ), ಅವರ ಪತ್ನಿ ಸಂಗೀತ (45ವ) ಮತ್ತು ಅವರ ಮಗ ಉತ್ತಮ್ ರಾಘವನ್ (28ವ) ಎಂದು ಗುರುತಿಸಲಾಗಿದ್ದು, ಮೃತ ಕಾರು ಚಾಲಕನ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಮೊಗ್ಗ: ಜಾಹಿರಾತು ಫಲಕದ ಕಂಬಕ್ಕೆ ಬೈಕ್‌ ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ರಾಜ್ಯ

ಶಿವಮೊಗ್ಗ: ಜಾಹಿರಾತು ಫಲಕದ ಕಂಬಕ್ಕೆ ಬೈಕ್‌ ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ವಿದ್ಯಾರ್ಥಿಗಳು ತೆರಳುತ್ತಿದ್ದ ಬೈಕ್, ನಿಯಂತ್ರಣ ತಪ್ಪಿ ಮರ ಹಾಗೂ ಜಾಹಿರಾತು ಫಲಕ ಅಳವಡಿಸಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಭಜನೆ ಮುಗಿಸಿ ಹಿಂತಿರುಗುತ್ತಿದ್ದಾಗ ಭೀಕರ ಅಪಘಾತ: ಟ್ರಕ್‌ಗೆ ಹಿಂದಿನಿಂದ ವ್ಯಾನ್ ಡಿಕ್ಕಿ, 7 ಮಂದಿ ದುರ್ಮರಣ
ದೇಶ

ಭಜನೆ ಮುಗಿಸಿ ಹಿಂತಿರುಗುತ್ತಿದ್ದಾಗ ಭೀಕರ ಅಪಘಾತ: ಟ್ರಕ್‌ಗೆ ಹಿಂದಿನಿಂದ ವ್ಯಾನ್ ಡಿಕ್ಕಿ, 7 ಮಂದಿ ದುರ್ಮರಣ

ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಐವರು ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಎಲ್ಲಾ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

Canada: ಡಿವೈಡರ್‌ಗೆ Tesla ಕಾರು ಭೀಕರ ಡಿಕ್ಕಿ; ಗುಜರಾತ್ ಮೂಲದ ನಾಲ್ವರ ದುರ್ಮರಣ!
ವಿದೇಶ

Canada: ಡಿವೈಡರ್‌ಗೆ Tesla ಕಾರು ಭೀಕರ ಡಿಕ್ಕಿ; ಗುಜರಾತ್ ಮೂಲದ ನಾಲ್ವರ ದುರ್ಮರಣ!

ಮೃತರೆಲ್ಲರೂ ಗುಜರಾತ್ ಮೂಲದವರು. ಮೃತರಲ್ಲಿ ಗೋಧ್ರಾ ನಿವಾಸಿಗಳಾದ ಕೇತಾಬಾ ಗೋಹಿಲ್ (29) ಮತ್ತು ಅವರ ಸಹೋದರ ನೀಲ್ರಾಜ್ ಗೋಹಿಲ್ (25) ಮತ್ತು ಆನಂದ್ ಜಿಲ್ಲೆಯ ಬೋರ್ಸಾದ್ ನಿವಾಸಿ ಜೈರಾಜ್ಸಿಂಗ್ ಸಿಸೋಡಿಯಾ ಎಂದು ಗುರುತಿಸಲಾಗಿದೆ.

ರಸ್ತೆ ಅಪಘಾತ: ವಿಜಯ್ ದಳಪತಿಯ TVK ಪಕ್ಷದ ಇಬ್ಬರು ಕಾರ್ಯಕರ್ತರ ಸಾವು
ದೇಶ

ರಸ್ತೆ ಅಪಘಾತ: ವಿಜಯ್ ದಳಪತಿಯ TVK ಪಕ್ಷದ ಇಬ್ಬರು ಕಾರ್ಯಕರ್ತರ ಸಾವು

ಕಲ್ಲಕುರಿಚಿ ಜಿಲ್ಲೆಯ ಉಲುಂದೂರ್‌ಪೇಟ್ ಬಳಿಯ ಶೇಕ್ ಹುಸೇನ್‌ಪೇಟ್‌ನಲ್ಲಿ ಎಸ್‌ಯುವಿ ಕಾರು ಪಲ್ಟಿಯಾದ ಪರಿಣಾಮ ಟಿವಿಕೆ ಪಕ್ಷದ ಇಬ್ಬರು ಕಾರ್ಯಕರ್ತರು ಸಾವು

ಕೇರಳ: ಲಾರಿಗೆ ಡಿಕ್ಕಿ ಹೊಡೆದ ಕಾರು, ಐವರ ಸಾವು
ದೇಶ

ಕೇರಳ: ಲಾರಿಗೆ ಡಿಕ್ಕಿ ಹೊಡೆದ ಕಾರು, ಐವರ ಸಾವು

ಪಾಲಕ್ಕಾಡ್ ಕಡೆಯಿಂದ ಬರುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಕಾರು ಲಾರಿಯಡಿ ಸಿಲುಕಿ ನಜ್ಜು ಗುಜ್ಜಾಗಿದೆ.

ಬೈಕ್‌ಗಳಿಗೆ ಡಂಪರ್ ಡಿಕ್ಕಿ: ಸ್ಥಳದಲ್ಲೇ ಐವರು ಬೈಕ್ ಸವಾರರ ದಾರುಣ ಸಾವು
ದೇಶ

ಬೈಕ್‌ಗಳಿಗೆ ಡಂಪರ್ ಡಿಕ್ಕಿ: ಸ್ಥಳದಲ್ಲೇ ಐವರು ಬೈಕ್ ಸವಾರರ ದಾರುಣ ಸಾವು

ಬ್ರೇಕ್ ವಿಫಲವಾದ ನಂತರ ಡಂಪರ್ ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಿಗ್ಗೆ 11.30ರ ಸುಮಾರಿಗೆ ಘಟನೆ ನಡೆದಿದೆ ಎಂದು ಲಾಲ್ಸೋಟ್ ಪೊಲೀಸ್ ಠಾಣೆಯ ಉಸ್ತುವಾರಿ ಮಹಾವೀರ್ ಸಿಂಗ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ದುರ್ಮರಣ
ರಾಜ್ಯ

ಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ದುರ್ಮರಣ

ಮೃತರನ್ನು ಅವಲಗುರ್ಕಿ ಗ್ರಾಮದ 17 ವರ್ಷದ ನಿತೀಶ್, 17 ವರ್ಷದ ನಿತಿನ್ ಹಾಗೂ ವೈಭವ್ ಎಂದು ತಿಳಿದುಬಂದಿದೆ.

ಮಧ್ಯ ಪ್ರದೇಶ: ಟ್ರಕ್-ಆಟೋ ನಡುವೆ ಡಿಕ್ಕಿ; ಭೀಕರ ಅಪಘಾತದಲ್ಲಿ ಏಳು ಮಂದಿ ಸಾವು
ದೇಶ

ಮಧ್ಯ ಪ್ರದೇಶ: ಟ್ರಕ್-ಆಟೋ ನಡುವೆ ಡಿಕ್ಕಿ; ಭೀಕರ ಅಪಘಾತದಲ್ಲಿ ಏಳು ಮಂದಿ ಸಾವು

ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಮಣ್ಣ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ದಾಮೋಹ್ ಪೊಲೀಸ್ ವರಿಷ್ಠಾಧಿಕಾರಿ ಶ್ರುತಿಕೀರ್ತಿ ಸೋಮವಂಶಿ ಅವರು ಹೇಳಿದ್ದಾರೆ.