road accident

ರಸ್ತೆ ಹೊಂಡದಿಂದ ಅಪಘಾತ: ಕೋಮಾದಲ್ಲಿ ಮಹಿಳೆ, ಪತಿ ವಿರುದ್ಧ ಕೇಸ್!
ಬಸ್ ರಾಪಿಡ್ ಟ್ರಾನ್ಸಿಟ್ ಸಿಸ್ಟಮ್ (BRTS) ರಸ್ತೆಯಲ್ಲಿ ನಡೆದ ಅಪಘಾತಕ್ಕೆ ರಸ್ತೆ ಹೊಂಡ ಕಾರಣವಾಗಿದ್ದು, ಘಟನೆ ನಡೆಯುತ್ತಿದ್ದಂತೆಯೇ ಪೊಲೀಸರು ಮಹಿಳೆಯ ಪತಿ ವಿರುದ್ಧ ಮಿತಿ ಮೀರಿದ ವೇಗದಿಂದ ವಾಹನ ಚಾಲನೆ ಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಮ್ಮು-ಕಾಶ್ಮೀರ: ಕಥುವಾದಲ್ಲಿ ಸ್ಕೀಡ್ ಆಗಿ ಕಣಿವೆಗೆ ಬಿದ್ದ ವಾಹನ; ಓರ್ವ ಯೋಧ ಹುತಾತ್ಮ, ಆರು ಮಂದಿಗೆ ಗಾಯ
ಮಚೇಡಿ-ಬಿಲ್ಲವರ್ ರಸ್ತೆಯ ಸುಕ್ರಲಾ ದೇವಿ ದೇವಸ್ಥಾನ ಬಳಿ ಶುಕ್ರವಾರ ಅಪಘಾತ ನಡೆದಿದೆ. ಯೋಧರು ದೂರದ ಪ್ರದೇಶವೊಂದರ ಗಸ್ತಿನಲ್ಲಿದ್ದಾಗ ಈ ಘಟನೆ ನಡೆದಿದೆ.

ದೆಹಲಿ: ಫ್ಲೈಓವರ್ ರೈಲಿಂಗ್ಗೆ ಕಾರು ಡಿಕ್ಕಿ; ಐವರಿಗೆ ಗಾಯ

ಪ್ರತ್ಯೇಕ ಅಪಘಾತದಲ್ಲಿ 8 ಮಂದಿ ದುರ್ಮರಣ: ಟಿಪ್ಪರ್ ಹರಿದು ಮೂವರು, ಮರಕ್ಕೆ ಕಾರು ಡಿಕ್ಕಿ ಹೊಡೆದು ಐವರು ಸಾವು!
ಮಾಗಡಿ ತಾಲೂಕಿನ ಗುಡೆಮಾರನಹಳ್ಳಿ ಬಳಿ ದುರಂತ ಸಂಭವಿಸಿದೆ. ಮೃತರು ತುಮಕೂರು ಜಿಲ್ಲೆಯ ಕುಣಿಗಲ್ ಮೂಲದವರೆಂದು ತಿಳಿದುಬಂದಿದೆ. ಸಂಬಂಧಿಕರ ತಿಥಿ ಕಾರ್ಯ ಮುಗಿಸಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಪುಣೆ: ಪಾನಮತ್ತ ಚಾಲಕ ಚಲಾಯಿಸುತ್ತಿದ್ದ ಟೆಂಪೋ ಐದು ವಾಹನಗಳಿಗೆ ಡಿಕ್ಕಿ; ಓರ್ವ ಮಹಿಳೆ ಸಾವು, ಮೂವರಿಗೆ ಗಾಯ
ಆರೋಪಿ ಚಾಲಕ ಆಶಿಶ್ ಪವಾರ್ (26) ನನ್ನು ಭಾರತೀಯ ನ್ಯಾಯ ಸಂಹಿತಾ ಮತ್ತು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Tumakuru Accident: ಎರಡು ಕಾರುಗಳ ನಡುವೆ ಭೀಕರ ಅಪಘಾತ; ಬಾಲಕಿ ಸೇರಿ ಐದು ಮಂದಿ ದುರ್ಮರಣ
ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಮಹಿಳೆ ಮತ್ತು ಬಾಲಕನ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ತಾತ್ಮ ಯೋಧನ ಕುಟುಂಬಕ್ಕೆ 1 ಕೋಟಿ ರೂ. ಆರ್ಥಿಕ ನೆರವು: ಮಧ್ಯ ಪ್ರದೇಶ ಸರ್ಕಾರ ಘೋಷಣೆ
ಹುತಾತ್ಮ ಯೋಧನ ಪೋಷಕರಿಗೆ 1 ಕೋಟಿ ರೂ. ನೀಡುವುದರೊಂದಿಗೆ ಈ ದುಃಖದ ಸಮಯದಲ್ಲಿ ರಾಜ್ಯ ಸರ್ಕಾರ ಹುತಾತ್ಮ ಯೋಧನ ಕುಟುಂಬದೊಂದಿಗೆ ನಿಂತಿದೆ

Mangaluru: ಬೈಕ್ ಸ್ಕಿಡ್ ಆಗಿ ಇಬ್ಬರು ಯುವಕರ ಸಾವು
ಇಲ್ಲಿನ ಶಕ್ತಿನಗರದ ಚಾಲುಕ್ಯ ಬಾರ್ನಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಬೆಳಗಿನ ಜಾವ 2.30ರ ಸುಮಾರಿಗೆ ಈ ಘಟನೆ ನಡೆದಿದೆ.

ಸಿಕ್ಕಿಂ: 700 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ಟ್ರಕ್, ನಾಲ್ವರು ಯೋಧರು ಹುತಾತ್ಮ!
ಸಿಕ್ಕಿಂನ ರೆನಾಕ್ ರೋಂಗ್ಲಿ ರಾಜ್ಯ ಹೆದ್ದಾರಿಯ ದಲೋಪ್ಚಂದ್ ದಾರಾ ಬಳಿ ಈ ಘಟನೆ ನಡೆದಿದೆ. ಅಪಘಾತದ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಸೇನಾ ಅಧಿಕಾರಿಗಳು ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

