road accident

ಶಿಕ್ಷಕನಿಗೆ ನೀಡಿದ್ದ ಪ್ರಶಸ್ತಿಗೆ ತಡೆ, ಸರ್ಕಾರದ ನಡೆ ವಿರುದ್ಧ ವ್ಯಾಪಕ ಟೀಕೆ; ರಸ್ತೆ ಅಪಘಾತ- 2 ಮಕ್ಕಳು ಸಾವು; ರೇಣುಕಾಸ್ವಾಮಿ ಹಲ್ಲೆ ಫೋಟೋಗಳು ಬಹಿರಂಗ!

ರಸ್ತೆ ಅಪಘಾತ, 2 ಮಕ್ಕಳ ಸಾವು, 3 ಮಕ್ಕಳ ಕಾಲು ತುಂಡು!; ರೇಣುಕಾಸ್ವಾಮಿ ಮೇಲಿನ ಹಲ್ಲೆಯ ಫೋಟೋಗಳು ಬಹಿರಂಗ; ಶಿಕ್ಷಕನಿಗೆ ನೀಡಿದ್ದ ಪ್ರಶಸ್ತಿ ತಡೆ ಹಿಡಿದ ರಾಜ್ಯ ಸರ್ಕಾರ, ವ್ಯಾಪಕ ಟೀಕೆ; ಇವು ಇಂದಿನ ಪ್ರಮುಖ ಸುದ್ದಿಗಳು 05-09-2024

ರಾಯಚೂರು: ಸಾರಿಗೆ ಬಸ್- ಶಾಲಾ ವಾಹನ ಡಿಕ್ಕಿ, ಇಬ್ಬರು ಮಕ್ಕಳು ಸಾವು, ಹಲವು ವಿದ್ಯಾರ್ಥಿಗಳಿಗೆ ಗಾಯ
ಲೊಯಲ್ ಶಾಲಾ ಮಕ್ಕಳನ್ನು ಕರೆದುಕೊಂಡು ಶಾಲೆಗೆ ತೆರಳುತ್ತಿದ್ದ ವಾಹನಕ್ಕೆ ಮಾನ್ವಿ ಪಟ್ಟಣದಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಕೋಝಿಕ್ಕೋಡ್: ತಾಯಿ ಚಿಕಿತ್ಸೆಗಾಗಿ ಅಮೆರಿಕದಿಂದ ಆಗಮಿಸಿದ್ದ ವ್ಯಕ್ತಿ ಕಾರು ಅಪಘಾತದಲ್ಲಿ ಸಾವು!
ಇಂದು ಬೆಳಗ್ಗೆ ಅಮೆರಿಕದಿಂದ ಕೇರಳಕ್ಕೆ ಮರಳಿದ ವ್ಯಕ್ತಿಯೊಬ್ಬರು ಕಣ್ಣೂರು ಜಿಲ್ಲೆಯ ತಲಶ್ಶೇರಿಯಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

IAS ಅಧಿಕಾರಿಗಳ ವರ್ಗಾವಣೆ; BJP ಪಟ್ಟಣ ಪಂಚಾಯಿತಿ ಸದಸ್ಯನ Kidnap; Anjanadri ಧಾರ್ಮಿಕ ಚಿಹ್ನೆಯುಳ್ಳ ವಿದ್ಯುತ್ ಕಂಬ ತೆರವಿಗೆ ಆದೇಶ ರದ್ದು!; #Oman ನಲ್ಲಿ ರಸ್ತೆ ಅಪಘಾತ, ಬೆಳಗಾವಿಯ 3 ಮಂದಿ ಸಾವು: ಇವು ಈ ದಿನದ ಪ್ರಮುಖ ಸುದ್ದಿಗಳು 30-08-2024

ಯುದ್ಧ, ಉಗ್ರವಾದ, ನಕ್ಸಲ್ ವಾದ... ಯಾವುದರಿಂದ ಜೀವ ಹಾನಿ ಹೆಚ್ಚು?: ಕೇಂದ್ರ ಸಚಿವ Nitin Gadkari ಹೇಳಿದ್ದೇನು ಅಂದರೆ...
2024 ನೇ ಸಾಲಿನ ಎಫ್ಐಸಿಸಿಐ ರಸ್ತೆ ಸುರಕ್ಷತಾ ಪ್ರಶಸ್ತಿ ಹಾಗೂ ಕಾನ್ಕ್ಲೇವ್ ನಲ್ಲಿ ಆ.28 ರಂದು ಮಾತನಾಡಿರುವ ನಿತಿನ್ ಗಡ್ಕರಿ, ನಮ್ಮಲ್ಲಿ ಹೆಚ್ಚಿನ ಸಂಖ್ಯೆಯ ಜೀವ ಹಾನಿ ಸಂಭವಿಸುತ್ತಿರುವುದು ಯುದ್ಧ, ಉಗ್ರವಾದ, ನಕ್ಸಲ್ ವಾದಗಳಿಂದ ಅಲ್ಲ ಎಂದು ಹೇಳಿದ್ದಾರೆ.

ಬಸ್ ಪ್ರಯಾಣ ದರ ಏರಿಕೆ ಖಚಿತ; ಮದ್ಯದಲ್ಲಿ ಮಾದಕ ವಸ್ತು ನೀಡಿ ಯುವತಿ ಮೇಲೆ ಅತ್ಯಾಚಾರ; ವಿದ್ಯಾವಂತರೇ ಹೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ- ಸಿಎಂ ಸಿದ್ದರಾಮಯ್ಯ; ಇವು ಇಂದಿನ ಪ್ರಮುಖ ಸುದ್ದಿಗಳು 24-08-2024

ನೆಲಮಂಗಲದಲ್ಲಿ ಲಾರಿ ಮತ್ತು ಟೆಂಪೊ ನಡುವೆ ಭೀಕರ ಅಪಘಾತ: ಮೂವರ ದುರ್ಮರಣ
ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟೆಂಪೊದಲ್ಲಿದ್ದ ಮೂವರು ದುರ್ಮರಣ ಹೊಂದಿದ್ದಾರೆ.

ಬೀದರ್: ಬಸ್, ಆಟೋ ನಡುವೆ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು
ಮೃತರನ್ನು ಬೀದರ್ನ ಹೊನ್ನಕೇರಿ ತಾಂಡಾ ನಿವಾಸಿಗಳು ಎಂದು ಗುರುತಿಸಲಾಗಿದೆ. ಈ ಸಂಬಂಧ ಜನವಾಡ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.

