road accident

ನೆಲಮಂಗಲ: ಟಿಪ್ಪರ್ ಗೆ ಬೈಕ್ ಡಿಕ್ಕಿ, ಹೊಟ್ಟೆಯಿಂದ ಮಗು ಹೊರಬಂದು ಗರ್ಭಿಣಿ, ಮಗು ಸಾವು; ಬೆಳಗಾವಿ: ಟೇಪ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ಕಾರ್ಮಿಕ ಸಾವು; ಉತ್ತರ ಕನ್ನಡದಲ್ಲಿ ಸೇತುವೆ ಕುಸಿತ
ವಿಡಿಯೋ

ನೆಲಮಂಗಲ: ಟಿಪ್ಪರ್ ಗೆ ಬೈಕ್ ಡಿಕ್ಕಿ, ಹೊಟ್ಟೆಯಿಂದ ಮಗು ಹೊರಬಂದು ಗರ್ಭಿಣಿ, ಮಗು ಸಾವು; ಬೆಳಗಾವಿ: ಟೇಪ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ಕಾರ್ಮಿಕ ಸಾವು; ಉತ್ತರ ಕನ್ನಡದಲ್ಲಿ ಸೇತುವೆ ಕುಸಿತ

ಸಂಸತ್ ಭಾಷಣದಲ್ಲಿ ಡಾ. ಸಿ.ಎನ್ ಮಂಜುನಾಥ್ ಬೇಡಿಕೆ: ನೀವು ದೊಡ್ಡ ಸರ್ಜನ್ ಆದರೆ...; ಸ್ಪೀಕರ್ ಸಲಹೆ ಏನು..?
ವಿಡಿಯೋ

ಸಂಸತ್ ಭಾಷಣದಲ್ಲಿ ಡಾ. ಸಿ.ಎನ್ ಮಂಜುನಾಥ್ ಬೇಡಿಕೆ: ನೀವು ದೊಡ್ಡ ಸರ್ಜನ್ ಆದರೆ...; ಸ್ಪೀಕರ್ ಸಲಹೆ ಏನು..?

ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇ ಭೀಕರ ಅಪಘಾತ: ಒನ್ ವೇನಲ್ಲಿ ಬಂದ ಕಾರು ಬೈಕ್‌ಗೆ ಡಿಕ್ಕಿ, ತಾಯಿ-ಮಗ ದುರ್ಮರಣ; ವಿಡಿಯೋ
ದೇಶ

ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇ ಭೀಕರ ಅಪಘಾತ: ಒನ್ ವೇನಲ್ಲಿ ಬಂದ ಕಾರು ಬೈಕ್‌ಗೆ ಡಿಕ್ಕಿ, ತಾಯಿ-ಮಗ ದುರ್ಮರಣ; ವಿಡಿಯೋ

ಉತ್ತರ ಪ್ರದೇಶದ ಗಾಜಿಯಾಬಾದ್‌ನ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇ ಸಂಭವಿಸಿದ ಭೀಕರ ರಸ್ತೆ ಅಪಘಾತದ ವೀಡಿಯೊ ವೈರಲ್ ಆಗಿದೆ. ಸ್ಕೂಟರ್‌ನಲ್ಲಿ ಹೋಗುತ್ತಿದ್ದ ತಾಯಿ ಮತ್ತು ಮಗ ಸಾವನ್ನಪ್ಪಿದ್ದಾರೆ.

ಹಾವೇರಿ: ಮರಕ್ಕೆ ಕಾರು ಡಿಕ್ಕಿ, ನಾಲ್ವರು ಯುವಕರು ಸಾವು; ಮೂವರಿಗೆ ಗಾಯ
ರಾಜ್ಯ

ಹಾವೇರಿ: ಮರಕ್ಕೆ ಕಾರು ಡಿಕ್ಕಿ, ನಾಲ್ವರು ಯುವಕರು ಸಾವು; ಮೂವರಿಗೆ ಗಾಯ

ಮೃತರನ್ನು ಸವಣೂರು ತಾಲ್ಲೂಕಿನ ಬೇವಿನಹಳ್ಳಿಯ ನೀಲಪ್ಪ ಮೂಲಿಮನಿ(23), ಸಂದೀಪ ಕೋಟಿ (18), ಶಿವನಗೌಡರ್ ಯಲ್ಲನಗೌಡರ್(20) ಮತ್ತು ಕಲ್ಮೇಶ ಮನೋಜಿ(26) ಎಂದು ಗುರುತಿಸಲಾಗಿದೆ.

ಮಂಡ್ಯ: ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ
ರಾಜ್ಯ

ಮಂಡ್ಯ: ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ

ಮೃತರನ್ನು ಚಿತ್ರದುರ್ಗ ಮೂಲದ ಯುವರಾಜ್, ತಿಪ್ಪೇಸ್ವಾಮಿ ಹಾಗೂ ಸಿದ್ದೇಶ್ ಎಂದು ಗುರುತಿಸಲಾಗಿದೆ.

ಆಂಧ್ರ ಪ್ರದೇಶ: ಕಂಟೈನರ್-ಮಿನಿ ಟ್ರಕ್ ಡಿಕ್ಕಿ, ಆರು ಮಂದಿ ದಾರುಣ ಸಾವು
ದೇಶ

ಆಂಧ್ರ ಪ್ರದೇಶ: ಕಂಟೈನರ್-ಮಿನಿ ಟ್ರಕ್ ಡಿಕ್ಕಿ, ಆರು ಮಂದಿ ದಾರುಣ ಸಾವು

ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ಶುಕ್ರವಾರ ಕಂಟೈನರ್ ಮತ್ತು ಮಿನಿ ಟ್ರಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಯ ಪ್ರಕಾರ, ಮುಂಜಾನೆ 5 ಗಂಟೆ ಸುಮಾರಿಗೆ ಸೀತನಪಲ್ಲಿಯಲ್ಲಿ ಈ ಘಟನೆ ನಡೆದಿದೆ.

Georgia: US ರಸ್ತೆ ಅಪಘಾತದಲ್ಲಿ ಭಾರತ ಮೂಲದ ಮೂವರು ವಿದ್ಯಾರ್ಥಿಗಳು ಸಾವು
ವಿದೇಶ

Georgia: US ರಸ್ತೆ ಅಪಘಾತದಲ್ಲಿ ಭಾರತ ಮೂಲದ ಮೂವರು ವಿದ್ಯಾರ್ಥಿಗಳು ಸಾವು

ಅಮೆರಿಕದ ಜಾರ್ಜಿಯಾದಲ್ಲಿ ವೇಗವಾಗಿ ಬಂದ ಕಾರು ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಭಾರತೀಯ ಮೂಲದ ವಿದ್ಯಾರ್ಥಿಗಳು ಮೃತಪಟ್ಟು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಕಾರು ತೊಳೆಯುವಾಗ ಎಕ್ಸಿಲೇಟರ್ ತುಳಿದ ಬಾಲಕ: ರಸ್ತೆಯಲ್ಲಿ ಆಡುತ್ತಿದ್ದ 5 ವರ್ಷದ ಮಗು ದುರ್ಮರಣ
ರಾಜ್ಯ

ಬೆಂಗಳೂರು: ಕಾರು ತೊಳೆಯುವಾಗ ಎಕ್ಸಿಲೇಟರ್ ತುಳಿದ ಬಾಲಕ: ರಸ್ತೆಯಲ್ಲಿ ಆಡುತ್ತಿದ್ದ 5 ವರ್ಷದ ಮಗು ದುರ್ಮರಣ

ನಗರದ ಓಲ್ಡ್ ಏರ್ ಪೋರ್ಟ್ ರಸ್ತೆ ಮುರುಗೇಶಪಾಳ್ಯದಲ್ಲಿ ತಂದೆ ಜತೆ ಕಾರು ತೊಳೆಯುವಾಗ 15 ವರ್ಷದ ಬಾಲಕ ಏಕಾಏಕಿ ಎಕ್ಸಿಲೇಟರ್‌ ತುಳಿದಿದ್ದರ ಪರಿಣಾಮ ಮನೆಯಾಂಗಳದಲ್ಲಿ ಆಟವಾಡುತ್ತಿದ್ದ 5 ವರ್ಷದ ಮಗುವಿನ ಮೇಲೆ ಕಾರು ಹರಿದು ಮೃತಪಟ್ಟಿದೆ.

ಬೆಳಗಾವಿ: ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಕ್ರೂಸರ್ ಪಲ್ಟಿ, ಮೂವರು ಮಹಿಳೆಯರು ಸಾವು
ರಾಜ್ಯ

ಬೆಳಗಾವಿ: ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಕ್ರೂಸರ್ ಪಲ್ಟಿ, ಮೂವರು ಮಹಿಳೆಯರು ಸಾವು

ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಕ್ರೂಸರ್ ವಾಹನ ಪಲ್ಟಿಯಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಮೂವರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ನಡೆದಿದೆ.