road accident

ಹೊನ್ನಾವರ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರ ದುರ್ಮರಣ, 50 ಜನರಿಗೆ ಗಾಯ
ಹೊನ್ನಾವರದ ಸುಳೆಮುರ್ಕಿ ತಿರುವಿನಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಡೆದಿದೆ.

ಧರ್ಮಶಾಲಾದಲ್ಲಿ ಹಿಟ್ ಅಂಡ್ ರನ್: ಅಪಘಾತದಲ್ಲಿ ಸುರೇಶ್ ರೈನಾ ಸೋದರ ಸಂಬಂಧಿ ಸಾವು
ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರ ಸೋದರಸಂಬಂಧಿ ಹಿಟ್ ಅಂಡ್ ರನ್ ಘಟನೆಯಲ್ಲಿ ಸಾವನ್ನಪ್ಪಿದ್ದು, ಅದೇ ಸ್ಕೂಟರ್ ನಲ್ಲಿದ್ದ ಮತ್ತೊಬ್ಬ ವ್ಯಕ್ತಿಯ ಪ್ರಾಣ ಕಳೆದುಕೊಂಡಿದ್ದಾರೆ.

ಕಲಬುರಗಿ: ಅಪಘಾತದಲ್ಲಿ ಬಂಗರಗಾ ಹಿರೇಮಠದ ಗುರುಲಿಂಗ ಶಿವಾಚಾರ್ಯ ವಿಧಿವಶ!
ಮಠಾಧೀಶರು ಪ್ರಯಾಣಿಸುತ್ತಿದ್ದ ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮಠಾಧೀಶರೊಬ್ಬರು ವಿಧಿವಶರಾಗಿರುವ ಘಟನೆ ಆಳಂದ ಪಟ್ಟಣದಲ್ಲಿ ನಡೆದಿದೆ.

ಬಾಗಲಕೋಟೆ: ಟಿಪ್ಪರ್ ಲಾರಿ ಪಲ್ಟಿಯಾಗಿ ಒಂದೇ ಕುಟುಂಬದ ಐವರ ದುರ್ಮರಣ
ಬಾಗಲಕೋಟೆಯ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೆಆರ್ ಪುರ: ಪ್ರಚಾರದ ವೇಳೆ ಶೋಭಾ ಕರಂದ್ಲಾಜೆ ಕಾರಿನ ಡೋರ್ ತಗುಲಿ ಬೈಕ್ ಪಲ್ಟಿ; ಖಾಸಗಿ ಬಸ್ ಹರಿದು ಬಿಜೆಪಿ ಕಾರ್ಯಕರ್ತ ದುರ್ಮರಣ
ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಅವರ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದಾನೆ.

ರಸ್ತೆ ಅಪಘಾತ ಹೆಚ್ಚಳ: ಬೆಂಗಳೂರಿನಲ್ಲಿ ಪ್ರತಿದಿನ ಇಬ್ಬರು ಸಾವು- ಎಡಿಜಿಪಿ ಅಲೋಕ್ ಕುಮಾರ್
ಐಟಿ ಸಿಟಿ ರಾಜಧಾನಿ ಬೆಂಗಳೂರಿನ ಅನೇಕ ರಸ್ತೆಗಳು ಹೊಂಡ, ಗುಂಡಿಯಿಂದ ಮುಕ್ತವಾಗಿಲ್ಲ. ಬೆಂಗಳೂರಿನ ಅಪಾಯಕಾರಿ ರಸ್ತೆಗಳಲ್ಲಿ ಪ್ರತಿದಿನ ಇಬ್ಬರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ವರ್ಷದ ಜನವರಿ ಮತ್ತು ಫೆಬ್ರವರಿಯಲ್ಲಿ ಕೇವಲ ಎರಡು ತಿಂಗಳಲ್ಲಿ 168 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಸೌದಿ ಅರೇಬಿಯಾ: ಹಜ್ ಯಾತ್ರೆಗೆ ತೆರಳಿದ್ದ ಕಾರವಾರದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ದಾರುಣ ಸಾವು!
ಹಜ್ ಯಾತ್ರೆಗೆ ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಶಿವಮೊಗ್ಗ: ರಸ್ತೆ ಅಪಘಾತ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೊರಟ್ಟಿದ್ದ ವಿದ್ಯಾರ್ಥಿನಿ ಸಾವು
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೊರಟ್ಟಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಮೂಡಲ ವಿಠಲಾಪುರದಲ್ಲಿ ನಡೆದಿದೆ.

ಹೈದರಾಬಾದ್: ರಸ್ತೆ ಅಪಘಾತದಲ್ಲಿ ಖ್ಯಾತ ಗಾಯಕಿ 'ಮಂಗ್ಲಿ'ಗೆ ಗಾಯ!
ಮಾಂಗ್ಲಿ ಎಂಬ ಹೆಸರಿನಿಂದ ಜನಪ್ರಿಯವಾಗಿರುವ ಗಾಯಕಿ ಸತ್ಯವತಿ ರಾಥೋಡ್ ಅವರು ಭಾನುವಾರ ರಾತ್ರಿ ಶಂಶಾಬಾದ್ನ ತೊಂಡಪಲ್ಲಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ.

