road accident

ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ಖರೀದಿಸಿದ್ದ ಹೊಸ ಕಾರು ಅಪಘಾತ!
ಕನ್ನಡ ಬಿಗ್ ಬಾಸ್ 10ನೇ ಆವೃತ್ತಿಯ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ತುಕಾಲಿ ಸಂತೋಷ್ ಅವರ ಹೊಸ ಕಾರು ಅಪಘಾತಕ್ಕೀಡಾಗಿದೆ.

ಗದಗ: ಹಳ್ಳಿಗುಡಿ ಬಳಿ ಕ್ಯಾಂಟರ್ ಪಲ್ಟಿಯಾಗಿ ಮೂವರು ಸಾವು, ಮೂವರಿಗೆ ಗಾಯ
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಬುಧವಾರ ಕ್ಯಾಂಟರ್ ವಾಹನವೊಂದು ಪಲ್ಟಿಯಾಗಿದ್ದು, ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ಹಾವೇರಿ: ಲಾರಿ ಡಿಕ್ಕಿ; ಬೈಕ್ ನಲ್ಲಿ ತೆರಳುತ್ತಿದ್ದ ಮೂವರ ದೇಹ ಛಿದ್ರ ಛಿದ್ರ; ಮಗುವಿನ ಸ್ಥಿತಿ ಗಂಭೀರ
ಬೈಕ್ಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬಳ್ಳಾರಿ: ನಿಂತಿದ್ದ ಎತ್ತಿನ ಗಾಡಿಗೆ ಬೈಕ್ ಡಿಕ್ಕಿ: ಇಬ್ಬರು ಮಕ್ಕಳು ಸೇರಿ ಮೂವರ ದುರ್ಮರಣ
ಬಳ್ಳಾರಿ ಜಿಲ್ಲೆಯ ಹೊಸ ದರೋಜಿ ಸಮೀಪ ನಿಂತಿದ್ದ ಎತ್ತಿನ ಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ, ಇಬ್ಬರು ಮಕ್ಕಳು ಮೃತ ಪಟ್ಟಿರುವ ಘಟನೆ ನಡೆದಿದೆ.

ಬೆಳಗಾವಿ: ಮದುವೆ ಮುಗಿಸಿ ವಾಪಸ್ ಬರುವಾಗ ಮರಕ್ಕೆ ಕಾರು ಡಿಕ್ಕಿ; ಆರು ಮಂದಿ ದುರ್ಮರಣ
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದು ಪರಿಣಾಮ ಸ್ಥಳದಲ್ಲೇ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ರಾಯಚೂರು: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ದುರ್ಮರಣ
ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಮಿಟ್ಟಿಮಲಕಾಪುರ ಬಳಿ ನಡೆದಿದೆ.

ಹಾಸನ: ಮದುವೆ ಮುಗಿಸಿ ವಾಪಸಾಗುತ್ತಿದ್ದ ದಂಪತಿ ಬೈಕ್ಗೆ ಕಾರು ಡಿಕ್ಕಿ, ಸ್ಥಳದಲ್ಲೇ ದುರ್ಮರಣ
ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ.

ಬೆಳಗಾವಿ: ಕಬ್ಬಿನ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿ; ಮೂವರು ಕೃಷಿ ಕಾರ್ಮಿಕ ಮಹಿಳೆಯರು ಸಾವು
ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಬಳಿ ಕೃಷಿ ಕೆಲಸಕ್ಕೆಂದು ಹೋಗುತ್ತಿದ್ದ ಕೃಷಿ ಕಾರ್ಮಿಕ ಮಹಿಳೆಯರ ಮೇಲೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿ ಬಿದ್ದು ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ನಡೆದಿದೆ.

ಬಾಗಲಕೋಟೆ: ಅಪಘಾತದಲ್ಲಿ ಮೃತಪಟ್ಟ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ಸಿಎಂ ಪರಿಹಾರ ಘೋಷಣೆ
ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರ ಬಳಿ ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

