road accident

ಸುಳ್ಯ ಬಳಿ ರಸ್ತೆ ಅಪಘಾತ: ಉತ್ತರ ಪ್ರದೇಶ ಮೂಲದ ಇಬ್ಬರು ಸಾವು
ಸುಳ್ಯ ತಾಲ್ಲೂಕಿನ ಅಜ್ಜವಾರ ಗ್ರಾಮದ ಮೆನಾಲ ಸಮೀಪ ಬೈಕ್ ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ಒಡಿಶಾದಲ್ಲಿ ಭೀಕರ ಅಪಘಾತ: ರಸ್ತೆ ಕಾಮಗಾರಿ ನಡೆಸುತ್ತಿದ್ದ ಐವರು ಮಹಿಳಾ ಕಾರ್ಮಿಕರು ಸಾವು
ದುರ್ಘಟನೆಯೊಂದರಲ್ಲಿ ಕಾರೊಂದು ರಸ್ತೆ ವಿಭಜಕ ದಾಟಿ ರಸ್ತೆ ಕಾಮಗಾರಿ ಕೆಲಸ ಮಾಡುತ್ತಿದ್ದವರ ಮೇಲೆ ಹರಿದ ಪರಿಣಾಮ ಐವರು ಮಹಿಳೆಯರು ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಒಡಿಶಾದಲ್ಲಿ ಬುಧವಾರ ನಡೆದಿದೆ.

ಮಂಡ್ಯ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ, ಮಹಿಳೆ ಸಾವು
ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮದ್ದೂರು ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಬೆಂಗಳೂರು: ಬೈಕ್ ಗೆ ಲಾರಿ ಡಿಕ್ಕಿ, ಸವಾರ ಸಾವು
ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದ್ದಾಗ ಬೈಕ್ ಸವಾರನಿಗೆ ಸೇನಾಪಡೆಗೆ ಸೇರಿದ ಲಾರಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ದುರ್ಘಟನೆ ಜಯಮಹಲ್ ರಸ್ತೆಯ ಅಮಾನುಲ್ಲಾ ಗೇಟ್ ಬಳಿ ಶುಕ್ರವಾರ ಸಂಭವಿಸಿದೆ.

ಬೆಳಗಾವಿ: ಟ್ರಕ್ - ಟೆಂಪೊ ನಡುವೆ ಡಿಕ್ಕಿ, ಮೂವರು ಸಾವು, ನಾಲ್ವರಿಗೆ ಗಾಯ
ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಸೋಮನಟ್ಟಿ ಕ್ರಾಸ್ ಬಳಿ ಟ್ರಕ್ ಮತ್ತು ಟೆಂಪೊ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮೂರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬೈಕ್ ನಿಂದ ಬಿದ್ದ ಮಹಿಳೆ ಬಸ್ಸಿನ ಚಕ್ರಕ್ಕೆ ಸಿಲುಕಿ ಸಾವು
ಬೈಕ್ ನಿಂದ ಬಿದ್ದ ಮಹಿಳೆಯೊಬ್ಬರು ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವ ಘಟನೆ ನಗರದ ರಾಷ್ಟ್ರಪತಿ ಚೌಕ್ ಬಳಿ ಸಂಭವಿಸಿದೆ.

ಬೆಂಗಳೂರಿನಲ್ಲಿ ಭೀಕರ ಅಪಘಾತ: ಟೆಕ್ಕಿ ಸಾವು, ಚಾಲಕ ಗಂಭೀರ
ವೇಗವಾಗಿ ಚಲಿಸುತ್ತಿದ್ದ ಇನ್ನೋವಾ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಮೆಟ್ರೋ ಫಿಲ್ಲರ್ಗೆ ಅಪ್ಪಳಿಸಿದ ಪರಿಣಾಮ ಖಾಸಗಿ ಕಂಪನಿಯ ಸಾಫ್ಟ್ವೇರ್ ಎಂಜಿನಿಯರ್ ಸ್ಥಳದಲ್ಲೇ ಮೃತಪಟ್ಟರೇ, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ತಡ ರಾತ್ರಿ ನಡೆದಿದೆ.

ಧಾರವಾಡ: ಕಾರು - ವ್ಯಾನ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ನಾಲ್ವರ ಸಾವು, ಇಬ್ಬರ ಸ್ಥಿತಿ ಗಂಭೀರ
ಕಾರು ಹಾಗೂ ವ್ಯಾನ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಮಂಗಳವಾರ ನಗರದ ಹೊರವಲಯದಲ್ಲಿ ನಡೆದಿದೆ.

ಮೈಸೂರಿನಲ್ಲಿ ಎರಡು ಕಾರ್ ಗಳ ನಡುವೆ ಡಿಕ್ಕಿ- ಇಬ್ಬರು ಸಾವು
ನಗರದ ಬಿಳಿಕೆರೆ ಸಮೀಪದ ಹುಲ್ಲೇನಹಳ್ಳಿ ಪೆಟ್ರೋಲ್ ಬಂಕ್ ಸಮೀಪ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

