road accident

ಮಂಗಳೂರು: ಎರಡು ಪ್ರತ್ಯೇಕ ರಸ್ತೆ ಅಪಘಾತ, ನಾಲ್ವರು ಸಾವು
ಜಿಲ್ಲೆಯ ಎರಡು ಕಡೆ ಭಾನುವಾರ ಸಂಜೆ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ದಾವಣಗೆರೆ: ಬೈಕುಗಳ ನಡುವೆ ಢಿಕ್ಕಿ, ರಸ್ತೆಯಲ್ಲಿ ಬಿದ್ದವರ ಮೇಲೆ ಲಾರಿ ಹರಿದು ಇಬ್ಬರು ದುರ್ಮರಣ!
ಬೈಕುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ರಸ್ತೆ ಮೇಲೆ ಬಿದ್ದಿದ್ದವರ ಮೇಲೆ ಲಾರಿಯೊಂದು ಹರಿದ ಪರಿಣಾಮ ಇಬ್ಬರು ದುರಂತ ಸಾವಿಗೀಡಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಕೊಪ್ಪಳ: ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ, ಸವಾರರಿಬ್ಬರು ಸ್ಥಳದಲ್ಲೇ ಸಾವು
ಬೈಕ್ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರ ಬಳಿ ನಡೆದಿದೆ.

ಬಾಗಲಕೋಟೆ: ಟ್ರ್ಯಾಕ್ಟರ್ ಚಕ್ರದಡಿ ಸಿಲುಕಿ ದಂಪತಿ ದುರ್ಮರಣ, ಸಂಬಂಧಿಕರ ರೋಧನ ಮುಗಿಲು ಮುಟ್ಟಿದೆ!
ಕಲಾದಗಿ–ಕಾತರಕಿ ಸೇತುವೆ ಬಳಿಕ ನಡೆದ ವಾಹನ ಅಪಘಾತದಲ್ಲಿ ಟ್ರ್ಯಾಕ್ಟರ್ ಗಾಲಿಗೆ ಸಿಲುಕಿ ಬೈಕ್ ಮೇಲಿದ್ದ ದಂಪತಿ ಮೃತಪಟ್ಟು, ಇತರ ಇಬ್ಬರು ಗಾಯಗೊಂಡಿದ್ದಾರೆ.

ತಮಿಳುನಾಡು ಬಸ್ ಡಿಕ್ಕಿ: ಬೈಕ್ ಸವಾರ ದುರ್ಮರಣ
ಬೈಕ್ಗೆ ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಅರ್ಚಕ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ಬೆಳಗಾವಿ: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ, ಮೂವರು ದುರ್ಮರಣ
ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿಯಾದ ಪರಿಣಾಮ ಮೂವರು ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆ ಬೆಳಗಾವಿ ನಗರದ ಹೊರವಲಯದಲಿ ನಡೆಇದೆ.

ಕೆಟ್ಟು ನಿಂತಿದ್ದ ಲಾರಿ ರಿಪೇರಿ ವೇಳೆ ಟ್ರಾಕ್ಟರ್ ಡಿಕ್ಕಿ, ಮೆಕಾನಿಕ್ ದುರ್ಮರಣ
ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿ ರಿಪೇರಿ ಮಾಡುತ್ತಿದ್ದ ಮೆಕಾನಿಕ್ ಮೇಲೆ ಟ್ರಾಕ್ಟರ್ ಹರಿದು ಆತ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಗುಂಡ್ಲುಪೇಟೆ: ಬೈಕ್ ಬಸ್ ಮಧ್ಯೆ ಅಪಘಾತ, ನವವಿವಾಹಿತೆ ಸೇರಿ ಇಬ್ಬರ ದುರ್ಮರಣ
ಬಸ್ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ನವ ವಿವಾಹಿತೆ ಹಾಗೂ ಆಕೆಯ ಸಂಬಂಧಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಹೊರವಲಯದಲ್ಲಿ ನಡೆದಿದೆ.

ಮಂಗಳೂರು: ಆಟೋಗೆ ಲಾರಿ ಢಿಕ್ಕಿ, ಶಿಕ್ಷಕಿ ದುರ್ಮರಣ
ಆಟೋರಿಕ್ಷಾಗೆ ಲಾರ್ತಿ ಢಿಕ್ಕಿಯಾಗಿ ಶಿಕ್ಷಕಿಯೊಬ್ಬರು ದಾರುಣ ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳುರಿನಲ್ಲಿ ನಡೆದಿದೆ.

