road accident

ಮಂಡ್ಯ: ಕೆಎಸ್‌ಆರ್‌ಟಿಸಿಗೆ ಕಾರು ಡಿಕ್ಕಿ, ಭೀಕರ ಅಪಘಾತದಲ್ಲಿ 2 ಮಕ್ಕಳು ಸೇರಿ 3 ದಾರುಣ ಸಾವು!
ರಾಜ್ಯ

ಮಂಡ್ಯ: ಕೆಎಸ್‌ಆರ್‌ಟಿಸಿಗೆ ಕಾರು ಡಿಕ್ಕಿ, ಭೀಕರ ಅಪಘಾತದಲ್ಲಿ 2 ಮಕ್ಕಳು ಸೇರಿ 3 ದಾರುಣ ಸಾವು!

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಮೂವರು ದಾರುಣ ಸಾವನ್ನಪ್ಪಿರುವ ಘಟನೆ ಗೆಜ್ಜಲಗೆರೆ ಬಳಿ...

ಪುತ್ತೂರು: ಆಂಬ್ಯುಲೆನ್ಸ್ ಮತ್ತು ಟೆಂಪೊ ನಡುವೆ ಢಿಕ್ಕಿ, ಮಹಿಳೆ ಮೃತ್ಯು, ಮೂವರಿಗೆ ಗಾಯ
ರಾಜ್ಯ

ಪುತ್ತೂರು: ಆಂಬ್ಯುಲೆನ್ಸ್ ಮತ್ತು ಟೆಂಪೊ ನಡುವೆ ಢಿಕ್ಕಿ, ಮಹಿಳೆ ಮೃತ್ಯು, ಮೂವರಿಗೆ ಗಾಯ

ಪತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಆಂಬ್ಯುಲೆನ್ಸ್ ಗೆ ಟೆಂಪೋ ಡಿಕ್ಕಿಯಾಗಿ ಮಹಿಳೆ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡದ ವಿಟ್ಲ ಸಮೀಪ ಮಿತ್ತೂರಿನಲ್ಲಿ ನಡೆದಿದೆ.

ತುಮಕೂರು: ಆಟೋ-ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ನಾಲ್ವರು ಸಾವು
ರಾಜ್ಯ

ತುಮಕೂರು: ಆಟೋ-ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ನಾಲ್ವರು ಸಾವು

ಕೆಎಸ್‌ಆರ್‌ಟಿಸಿ ಬಸ್ಸೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲಸಂದ್ರ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಟಾಟಾ ಏಸ್‌-ಖಾಸಗಿ ಬಸ್‌ ಡಿಕ್ಕಿ, ಸ್ಥಳದಲ್ಲೇ 12 ಸಾವು
ರಾಜ್ಯ

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಟಾಟಾ ಏಸ್‌-ಖಾಸಗಿ ಬಸ್‌ ಡಿಕ್ಕಿ, ಸ್ಥಳದಲ್ಲೇ 12 ಸಾವು

ಚಿಕ್ಕಬಳ್ಳಾಪುರ ಜಿಲ್ಲೆಯ ಮುರುಗಮಲ್ಲ ಬಳಿ ಖಾಸಗಿ ಬಸ್ ಮತ್ತು ಟಾಟಾ ಏಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪುತ್ತೂರು: ಬೊಲೆರೋ, ಲಾರಿ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು
ರಾಜ್ಯ

ಪುತ್ತೂರು: ಬೊಲೆರೋ, ಲಾರಿ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು

ಬೊಲೆರೋ ಮತ್ತು ಲಾರಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ನೆಲ್ಯಾಡಿಯಲ್ಲಿ ನಡೆದಿದೆ.

ಕುಣಿಗಲ್: ಭೀಕರ ರಸ್ತೆ ಅಪಘಾತ, ಕಾರು ಪಲ್ಟಿಯಾಗಿ ಏಳು ಮಂದಿ ದುರ್ಮರಣ
ರಾಜ್ಯ

ಕುಣಿಗಲ್: ಭೀಕರ ರಸ್ತೆ ಅಪಘಾತ, ಕಾರು ಪಲ್ಟಿಯಾಗಿ ಏಳು ಮಂದಿ ದುರ್ಮರಣ

ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಏಳು ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕು ಸಿದ್ದಾಪುರ ಬಳಿ ನಡೆದಿದೆ.

ಬೆಂಗಳೂರು: ಬೈಕ್ ಗೆ ಗುದ್ದಿದ ಕಾರು; 8 ತಿಂಗಳ ಮಗು ಸೇರಿ ನಾಲ್ವರ ಸಾವು
ರಾಜ್ಯ

ಬೆಂಗಳೂರು: ಬೈಕ್ ಗೆ ಗುದ್ದಿದ ಕಾರು; 8 ತಿಂಗಳ ಮಗು ಸೇರಿ ನಾಲ್ವರ ಸಾವು

ಬೈಕ್ ಗೆಕಾರು ಡಿಕ್ಕಿ ಹೊಡೆದ ಪರಿಣಾಮ 8 ತಿಂಗಳ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್ ...

ಚಾಮರಾಜನಗರ: ಅಪಘಾತದಲ್ಲಿ ಪೋಷಕರ ಸಾವು, ಅದೃಷ್ಠವಶಾತ್ ಬದುಕುಳಿದ ಬಾಲಕನ ಆಕ್ರಂದನ!
ರಾಜ್ಯ

ಚಾಮರಾಜನಗರ: ಅಪಘಾತದಲ್ಲಿ ಪೋಷಕರ ಸಾವು, ಅದೃಷ್ಠವಶಾತ್ ಬದುಕುಳಿದ ಬಾಲಕನ ಆಕ್ರಂದನ!

ಟೆಂಪೋ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹೆತ್ತವರು ಮೃತಪಟ್ಟಿದ್ದು ಅದೃಷ್ಠವಶಾತ್ ಬದುಕುಳಿದ ಮಗು ಮೃತ ತಂದೆ ಮುಂದೆ ಕುಳಿತು ಎದ್ದೇಳು ಅಪ್ಪಾ ಎಂದು ಕೂಗುತ್ತಿರುವ ದೃಶ್ಯ...

ಚಿಕ್ಕಬಳ್ಳಾಪುರ: ಗುಂಡಿ ತಪ್ಪಿಸಲು ಹೋಗಿ ಬಸ್‍ಗೆ ಗುದ್ದಿದ ಆಟೋ, ನಾಲ್ವರ ದುರ್ಮರಣ
ರಾಜ್ಯ

ಚಿಕ್ಕಬಳ್ಳಾಪುರ: ಗುಂಡಿ ತಪ್ಪಿಸಲು ಹೋಗಿ ಬಸ್‍ಗೆ ಗುದ್ದಿದ ಆಟೋ, ನಾಲ್ವರ ದುರ್ಮರಣ

ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಟೋವೊಂದು ಖಾಸಗಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ.