road accident

ಅಪಘಾತ: ಮಂಡ್ಯದಲ್ಲಿ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಒಂದೇ ಕುಟುಂಬದ ಮೂವರ ದುರ್ಮರಣ!
ಕರಾಳ ಭಾನುವಾರ ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಜ್ಯದಲ್ಲಿ ನಡೆದಿದೆ. ಇನ್ನು ಮಂಡ್ಯದಲ್ಲಿ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ...

ಹಾಸನದಲ್ಲಿ ಬಸ್-ಆಟೋ ಡಿಕ್ಕಿ: ಭೀಕರ ಅಪಘಾತಕ್ಕೆ ತಾಯಿ-ಮಗು ಸೇರಿ ಮೂವರ ದುರ್ಮರಣ
ಬಸ್ -ಆಟೋ ಡಿಕ್ಕಿಯಾದ ಪರಿಣಾಮ ತಾಯಿ, ಹಸುಗೂಸು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆ ಬೇಲೂರಿನಲ್ಲಿ ನಡೆದಿದೆ.

ಧಾರವಾಡ: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ, ರಾಷ್ಟ್ರಮಟ್ಟದ ಹಾಕಿ ಆಟಗಾರ್ತಿ ಸಾವು
ತಂದೆಯೊಡನೆ ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ರಾಷ್ಟ್ರಮಟ್ಟದ ಮಹಿಳಾ ಹಾಕಿಪಟುವೊಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಬೆಂಗಳೂರು: ಹೆಲ್ಮೆಟ್ ಧರಿಸದೆ ತ್ರಿಬಲ್ಸ್ ರೈಡಿಂಗ್, ಭೀಕರ ಅಪಘಾತದಲ್ಲಿ ಮೂವರು ಇಂಜಿನಿಯರ್ ದುರ್ಮರಣ!
ಹೆಲ್ಮೆಟ್ ಧರಿಸದೆ ತ್ರಿಬಲ್ಸ್ ರೈಡಿಂಗ್ ಮಾಡಿದ್ದು ಅಲ್ಲದೆ ಅತೀವೇಗವಾಗಿ ಹೋಗುತ್ತಿದ್ದಾಗ ರಸ್ತೆ ವಿಭಜಕಕ್ಕೆ ಬೈಕ್ ಗುದ್ದಿದ ಪರಿಣಾಮ ಮೂವರು ಇಂಜಿನಿಯರ್ ದಾರುಣ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ...

ಕೋಲ್ಕತ್ತಾ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ ಬಿಜೆಪಿ ಅಭ್ಯರ್ಥಿ
ಬಾಂಗಾನ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಶಾಂತನು ಠಾಕೂರ್ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾರೆ.

ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ 5 ಸಾವು
ಚಿತ್ರದುರ್ಗದ ಹಿರಿಯೂರು ಬಳಿ ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಚಿತ್ರದುರ್ಗದಲ್ಲಿ ಭೀಕರ ಅಪಘಾತ, ಬೆಂಗಳೂರಿನ ಮೂವರು ವಿದ್ಯಾರ್ಥಿಗಳ ದುರ್ಮರಣ
: ಟಿಟಿ ವಾಹನಕ್ಕೆ ಲಾರಿ ಡಿಕ್ಕಿಯಾದ ಪರಿಣಾಮ ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿ ಆರು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಭೀಕರ ಅಪಘಾತ: ಕಿರುತೆರೆ ನಟಿ ಭಾರ್ಗವಿ ಮತ್ತು ಅನುಷಾ ದುರ್ಮರಣ
ಕಾರು ರಸ್ತೆ ಬದಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಿರುತೆರೆ ನಟಿ ಭಾರ್ಗವಿ ಮತ್ತು ಅನುಷಾ ದಾರುಣ ಸಾವನ್ನಪ್ಪಿದ್ದಾರೆ.

ಯುಗಾದಿ ದಿನವೇ ಜವರಾಯನ ಅಟ್ಟಹಾಸ: ಬೆಂಗಳೂರು ರಸ್ತೆ ಅಪಘಾತದಲ್ಲಿ ಮೂವರ ಸಾವು
ಯುಗಾದಿ ಹಬ್ಬದಂದೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹೊಸೂರು- ಸೂಳೆಗಿರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

