road accident

ಬೆಳಗಾವಿ: ಬೈಕ್-ಟ್ರ್ಯಾಕ್ಟರ್ ಡಿಕ್ಕಿ, ರಜೆಗೆ ಊರಿಗೆ ಬಂದಿದ್ದ ಸೈನಿಕ ದುರ್ಮರಣ!
ಟ್ರ್ಯಾಕ್ಟರ್ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿ ಸೈನಿಕನೊಬ್ಬ ದುರ್ಮರಣಕ್ಕೀಡಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ನಿಪ್ಪಾಣಿ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ 6 ಮಂದಿ ದಾರುಣ ಸಾವು!
ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕೋಡಿಯಲ್ಲಿ ಸಂಭವಿಸಿದೆ.

ಬೆಳಗಾವಿ: ರಸ್ತೆ ಅಪಘಾತದಲ್ಲಿ ಮಾಜಿ ಶಾಸಕ ದತ್ತು ಹಕ್ಯಾಗೋಳ ಸಾವು
ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಶಾಸಕ ದತ್ತು ಹಕ್ಯಾಗೋಳ (78) ಮೃತಪಟ್ಟಿದ್ದಾರೆ.

ರಿಯಾಲಿಟಿ ಶೋನಿಂದ ಹೊರಬಂದ ಕೆಲ ದಿನಗಳಲ್ಲೇ ಅಪಘಾತದಲ್ಲಿ ಸ್ಪರ್ಧಿ ಸಾವು!
ರಿಯಾಲಿಟಿ ಶೋನಲ್ಲಿ ಎಲ್ಲರ ಮನಗೆದ್ದಿದ್ದ ಸ್ಪರ್ಧಿಯೊಬ್ಬ ಶೋನಿಂದ ಹೊರಬಂದ ಬೆನ್ನಲ್ಲೇ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಪುತ್ತೂರಿನ ಕೆಮ್ಮಾಯಿ ಬಳಿ ಭೀಕರ ಅಪಘಾತ:ವಾಹನ ಸವಾರ ಬಚಾವ್ ಆಗಿದ್ದು ಅಚ್ಚರಿಯೇ ಸರಿ!

ನಂಜನಗೂಡು: ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರ ದುರ್ಮರಣ
ನಂಜನಗೂಡಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಹರಿದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ.

ಚೆನ್ನೈ: ಕಾರಿನಡಿ ಸಿಕ್ಕು ತಾನು ಸಾಯುವುದಕ್ಕೆ ಮುನ್ನ ಪತ್ನಿ, ಮಗಳ ಜೀವ ರಕ್ಷಿಸಿದ!
ಸಂಬಂಧಿಯೊಬ್ಬರ ಶವಸಂಸ್ಕಾರಕ್ಕೆಂದು ಬಂದಿದ್ದ ವ್ಯಕ್ತಿ ರಸ್ತೆ ಅಪಘಾತಕ್ಕೆ ಸಿಕ್ಕು ತಾನೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಭೀಕರ ಅಪಘಾತ: ತಂದೆ, ಮಗ ಸಾವು, ತಡೆಗೋಡೆಗೆ ಬಡಿದ ಯುವಕನ ದೇಹ ಎರಡು ತುಂಡು!
ಕಾರ್ ಹಾಗೂ ಬೈಕಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಕಾರ್ -ಲಾರಿ ಡಿಕ್ಕಿ, ಒಂದೇ ಕುಟುಂಬದ ನಾಲ್ವರು ಸಾವು!
ಕಾರ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ದಾರುಣ ಸಾವಿಗೀಡಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಸಮೀಪ ನಡೆದಿದೆ.

