road accident

ಚಿಕ್ಕಮಗಳೂರು: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಸುತ್ತಮುತ್ತಲ ಮನೆಗಳಿಗೆ ಬೆಂಕಿ, ಓರ್ವ ಸಜೀವ ದಹನ
ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಓರ್ವ ಸಜೀವ ದಹನವಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ನಡೆದಿದೆ.

ಹೊಸದುರ್ಗ: ಮರಕ್ಕೆ ಕಾರು ಡಿಕ್ಕಿ; ತಂದೆ, ಮಗಳು ಸಾವು
ಕಾರೊಂದು ಮರಕ್ಕೆ ಡಿಕ್ಕಿಯಾಗಿ ತಂದೆ, ಮಗಳು ಸಾವನ್ನಪ್ಪಿರುವ ದುರಂತ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗದಲ್ಲಿ ನಡೆದಿದೆ.

ಆಂಧ್ರ ಪ್ರದೇಶ: ಮಾವಿನ ಹಣ್ಣು ತುಂಬಿದ್ದ ಲಾರಿ ಪಲ್ಟಿ, 7 ಕೂಲಿ ಕಾರ್ಮಿಕರ ಸಾವು
ಮಾವಿನ ಹಣ್ಣು ತುಂಬಿದ ಲಾರಿ ಪಲ್ಟಿಯಾಗಿ ಕನಿಷ್ಟ ಏಳು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ಸಂಭವಿಸಿದೆ.

ಹೊನ್ನಾವರ: ಎರಡು ಲಾರಿಗಳ ಮುಖಾಮುಖಿ ಡಿಕ್ಕಿ, ಚಾಲಕ ಸಾವು
ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಚಾಲಕ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಮಂಕಿ ಸಮೀಪ ನಡೆದಿದೆ.

ಮಹಾರಾಷ್ಟ್ರ: ರಸ್ತೆ ಅಪಘಾತದಲ್ಲಿ 10 ಪ್ರಯಾಣಿಕರು ಸಾವು, ಮೂವರಿಗೆ ಗಾಯ
ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ...

ಮಾಜಿ ಸಿಎಂ ರಾಮಕೃಷ್ಣ ಹೆಗ್ಡೆ ಅವರನ್ನೇ ಸೋಲಿಸಿದ್ದ ಬ್ಯಾರೇಜ್ ಹೀರೋ ಸಿದ್ದು ನ್ಯಾಮಗೌಡ!
ಜಮಖಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರು ಇಂದು ರಸ್ತೆ ಅಪಘಾತದಲ್ಲಿ ವಿಧಿವಶರಾಗಿದ್ದಾರೆ...

ಅಪಘಾತದಲ್ಲಿ ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ನಿಧನ
ಗೋವಾದಿಂದ ವಾಪಸ್ ಬರುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಜಮಖಂಡಿಯ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರು ವಿಧಿವಶರಾಗಿದ್ದಾರೆ...

ಊಟಿಯಲ್ಲಿ ಪ್ರಪಾತಕ್ಕೆ ಬಿದ್ದ ಬೆಂಗಳೂರಿನ ಪ್ರವಾಸಿಗರ ಬಸ್: ನಾಲ್ವರ ದುರ್ಮರಣ, 10 ಗಾಯ
ಬೆಂಗಳೂರಿನಿಂದ ತಮಿಳುನಾಡಿನ ಊಟಿಗೆ ಪ್ರವಾಸಕ್ಕೆಂದು ತೆರಳಿದ್ದ 30 ಜನರಿದ್ದ ಖಾಸಗಿ ಬಸ್ ಮಧ್ಯರಾತ್ರಿ ಪ್ರಪಾತಕ್ಕೆ ಬಿದ್ದ ಪರಿಣಾಮ ನಾಲ್ವರು ದಾರುಣ ಸಾವನ್ನಪ್ಪಿದ್ದಾರೆ...

ತೆಲಂಗಾಣದಲ್ಲಿ ಭೀಕರ ಸರಣಿ ಅಪಘಾತ 10 ಸಾವು, 30 ಮಂದಿಗೆ ಗಾಯ
ತೆಲಂಗಾಣದ ಸಿದ್ದಿಪೇಟೆಯ ರಿಮ್ಮನ ಗುಡ್ಡದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ...

