road accident

Watch | ಚಿತ್ರದುರ್ಗ: ಬಸ್‌ಗೆ ಲಾರಿ ಡಿಕ್ಕಿ, ಬೆಂಕಿ; ಅಪಘಾತದ ಬಗ್ಗೆ ಪ್ರತ್ಯಕ್ಷದರ್ಶಿ ಹೇಳಿದ್ದು...
ವಿಡಿಯೋ

Watch | ಚಿತ್ರದುರ್ಗ: ಬಸ್‌ಗೆ ಲಾರಿ ಡಿಕ್ಕಿ, ಬೆಂಕಿ; ಅಪಘಾತದ ಬಗ್ಗೆ ಪ್ರತ್ಯಕ್ಷದರ್ಶಿ ಹೇಳಿದ್ದು...

ಹುಬ್ಬಳ್ಳಿ: ಅಪಘಾತದಲ್ಲಿ BJP ಶಾಸಕ ಮಹೇಶ್ ಟೆಂಗಿನಕಾಯಿ ಕಾರು ಚಾಲಕ ದುರ್ಮರಣ!
ರಾಜ್ಯ

ಹುಬ್ಬಳ್ಳಿ: ಅಪಘಾತದಲ್ಲಿ BJP ಶಾಸಕ ಮಹೇಶ್ ಟೆಂಗಿನಕಾಯಿ ಕಾರು ಚಾಲಕ ದುರ್ಮರಣ!

45 ವರ್ಷದ ಮಂಜುನಾಥ್ ಹೂಗಾರ್ ಮೃತ ಕಾರು ಚಾಲಕ.

ಕೊಪ್ಪಳ: ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರ ದುರ್ಮರಣ
ರಾಜ್ಯ

ಕೊಪ್ಪಳ: ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರ ದುರ್ಮರಣ

ಬೊಲೆರೊ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ದಾರುಣ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ಬಳಿ ನಡೆದಿದೆ.

ರಸ್ತೆಯಲ್ಲಿ ಗಾಯಗೊಂಡಿದ್ದವರಿಗೆ ಸಹಾಯ ಮಾಡಲು ಬಂದಿದ್ದ ಯುವಕರಿಗೆ ಕಾರು ಡಿಕ್ಕಿ: ನಾಲ್ವರ ದುರ್ಮರಣ!
ದೇಶ

ರಸ್ತೆಯಲ್ಲಿ ಗಾಯಗೊಂಡಿದ್ದವರಿಗೆ ಸಹಾಯ ಮಾಡಲು ಬಂದಿದ್ದ ಯುವಕರಿಗೆ ಕಾರು ಡಿಕ್ಕಿ: ನಾಲ್ವರ ದುರ್ಮರಣ!

ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಹೃದಯವಿದ್ರಾವಕ ಅಪಘಾತ ಸಂಭವಿಸಿ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಚಿತ್ತೋರ್‌ಗಢ-ಕೋಟಾ ಹೆದ್ದಾರಿಯ ಬೇಗುನ್ ಪಟ್ಟಣದ ಬಳಿಯ ಮದ್ನಾ ಪ್ರದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿದ್ದಾರೆ.

ತಮಿಳುನಾಡು: ಸರ್ಕಾರಿ ಬಸ್‌ಗಳ ಮುಖಾಮುಖಿ ಡಿಕ್ಕಿ; ಕನಿಷ್ಠ 11 ಮಂದಿ ಸಾವು, 20 ಜನರಿಗೆ ಗಾಯ!
ದೇಶ

ತಮಿಳುನಾಡು: ಸರ್ಕಾರಿ ಬಸ್‌ಗಳ ಮುಖಾಮುಖಿ ಡಿಕ್ಕಿ; ಕನಿಷ್ಠ 11 ಮಂದಿ ಸಾವು, 20 ಜನರಿಗೆ ಗಾಯ!

ಪಿಳ್ಳೈಯಾರ್ಪಟ್ಟಿಯಿಂದ ಸುಮಾರು ಐದು ಕಿಲೋಮೀಟರ್ ದೂರದಲ್ಲಿ ಅಪಘಾತ ಸಂಭವಿಸಿದೆ.

ಭೀಕರ ರಸ್ತೆ ಅಪಘಾತ: ಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ ಹೊಡೆದು 3 ಸಾವು, 7 ಜನರಿಗೆ ಗಾಯ
ದೇಶ

ಭೀಕರ ರಸ್ತೆ ಅಪಘಾತ: ಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ ಹೊಡೆದು 3 ಸಾವು, 7 ಜನರಿಗೆ ಗಾಯ

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಣ್ಣಾವರಂನಿಂದ ಹಿಂತಿರುಗುತ್ತಿದ್ದ ಮದುವೆ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ಕಿರ್ಲಂಪುಡಿ...

ಜೈಪುರ: ನಿಯಂತ್ರಣ ತಪ್ಪಿದ ಡಂಪರ್; ಟ್ರಾಲಿ ಉರುಳಿಬಿದ್ದು 14 ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ! ಭೀಕರ ಅಪಘಾತದ Video
ದೇಶ

ಜೈಪುರ: ನಿಯಂತ್ರಣ ತಪ್ಪಿದ ಡಂಪರ್; ಟ್ರಾಲಿ ಉರುಳಿಬಿದ್ದು 14 ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ! ಭೀಕರ ಅಪಘಾತದ Video

ಜೈಪುರ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಸಚಿವ ಗಜೇಂದ್ರ ಸಿಂಗ್ ಖಿಮ್ಸರ್ ದೃಢಪಡಿಸಿದ್ದಾರೆ. ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ 6 ಮಂದಿ ಸ್ಥಿತಿ ಗಂಭೀರವಾಗಿದೆ.

Rajasthan: ಫಲೋಡಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 18 ಯಾತ್ರಾರ್ಥಿಗಳು ಸಾವು!
ದೇಶ

Rajasthan: ಫಲೋಡಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 18 ಯಾತ್ರಾರ್ಥಿಗಳು ಸಾವು!

ರಾಜಸ್ಥಾನದ ಜೋಧಪುರ ಜಿಲ್ಲೆಯ ಫಲೋಡಿ ಪ್ರದೇಶದಲ್ಲಿ ಭಾನುವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 18 ಜನರು ಸಾವನ್ನಪ್ಪಿದ್ದಾರೆ. ಮಾತೋಡಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಟೆಂಪೋ ಟ್ರಾವೆಲ್ ನಡುವೆ ಟ್ರಕ್‌ ಮುಖಾಮುಖಿ ಡಿಕ್ಕಿ ಹೊಡೆದಿದೆ.

ರಸ್ತೆ ಅಪಘಾತದಲ್ಲಿ ಟೀಂ ಇಂಡಿಯಾ ಮಾಜಿ ಆಟಗಾರ ಸಾವು! ಆಗಿದ್ದೇನು?
ದೇಶ

ರಸ್ತೆ ಅಪಘಾತದಲ್ಲಿ ಟೀಂ ಇಂಡಿಯಾ ಮಾಜಿ ಆಟಗಾರ ಸಾವು! ಆಗಿದ್ದೇನು?

ಅಕ್ಟೋಬರ್ 31 ರ ರಾತ್ರಿ ಪಶ್ಚಿಮ ತ್ರಿಪುರಾದ ಆನಂದನಗರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರಾಜೇಶ್ ಗಂಭೀರವಾಗಿ ಗಾಯಗೊಂಡಿದ್ದರು.