Road caves

ಚೆನ್ನೈ: ವಾಹನ ಸಂಚರಿಸುವ ವೇಳೆ ಬಾಯ್ತೆರೆದ ರಸ್ತೆ; ಗುಂಡಿಗೆ ಕಾರು ಪಲ್ಟಿ, ಅದೃಷ್ಟವಶಾತ್ ಐವರು ಬಚಾವ್
ಒಳಚರಂಡಿ ಕೊಳವೆಯಲ್ಲಿ ಸೋರಿಕೆಯಾದ ಕಾರಣ ರಸ್ತೆ ಕುಸಿದು ಕಾರು ಗುಂಡಿಯೊಳಗೆ ಉರುಳಿದೆ ಎಂದು ಚೆನ್ನೈ ಮೆಟ್ರೋ ರೈಲು ತಿಳಿಸಿದೆ.

ಮೈಸೂರಿನಲ್ಲಿ ಭಾರೀ ಮಳೆ; ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ: ಫೋಟೋಗಳು
ಭಾರೀ ಮಳೆಯಿಂದಾಗಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಉಂಟಾಗಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

