Road construction

ಪರ್ವತ ಗುಡ್ಡವನ್ನು ಕಡಿದು ತಾವೇ ರಸ್ತೆ ನಿರ್ಮಿಸಿಕೊಂಡ ಒಡಿಶಾದ ಕೊರಾಪುಟ್ ನ ಬುಡಕಟ್ಟು ಗ್ರಾಮಸ್ಥರು!
ಒಡಿಶಾ ರಾಜ್ಯದ ಕೊರಾಪುಟ್‌ನ ಘಂಟ್ರಗುಡದ ಬಡ ಬುಡಕಟ್ಟು ನಿವಾಸಿಗಳು 'ಪರ್ವತ ಮನುಷ್ಯ' ದಶರತ್ ಮಾಂಝಿ ಅವರ ಬಗ್ಗೆ ಕೇಳದಿರಬಹುದು, ಆದರೆ ಅವರಂತೆ ತಮ್ಮ ರಸ್ತೆ ಸೌಲಭ್ಯ ಸಮಸ್ಯೆಯನ್ನು ಪರಿಹರಿಸಲು ಕಡಿದಾದ ಬೆಟ್ಟವನ್ನು ಕಡಿದು ತಾವೇ ರಸ್ತೆ ನಿರ್ಮಿಸಿದ್ದಾರೆ.

ಬೆಂಗಳೂರು ಸುತ್ತಮುತ್ತ 2095 ಕೋಟಿ ರೂ. ವೆಚ್ಚದ 155 ಕಿ.ಮೀ.ರಸ್ತೆ ನಿರ್ಮಾಣ- ಗೋವಿಂದ ಕಾರಜೋಳ
ಬೆಂಗಳೂರಿನಲ್ಲಿ ವಾಹನಗಳ ದಟ್ಟಣೆಯನ್ನು ಕಡಿಮೆ ಮಾಡಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಬೆಂಗಳೂರು ಸುತ್ತಮುತ್ತ 2095 ಕೋಟಿ ರೂ. ವೆಚ್ಚದಲ್ಲಿ 155 ಕಿ.ಮೀ. ಉದ್ದದ 4 ರಸ್ತೆಗಳನ್ನು 10 ಪ್ಯಾಕೇಜ್‍ಗಳಲ್ಲಿ ನಿರ್ಮಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.

ಚೀನಾ-ಭಾರತ ಗಡಿಯ 44 ಪ್ರಮುಖ ಆಯಕಟ್ಟಿನ ಪ್ರದೇಶದಲ್ಲಿ ರಸ್ತೆ ನಿರ್ಮಾಣ: ಸೇನೆಗೆ ಹೇಗೆ ಸಹಕಾರಿ ಇಲ್ಲಿದೆ ಮಾಹಿತಿ
ಚೀನಾ-ಭಾರತದ ಗಡಿ ಪ್ರದೇಶದ ಆಯಕಟ್ಟಿನ 44 ಪ್ರದೇಶದಲ್ಲಿ ಭಾರತ 2,100 ಕಿ.ಮೀ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸುವ ಯೋಜನೆ ಘೋಷಿಸಿದೆ.

'ಲಡಾಖ್ ಗಡಿಯಲ್ಲಿ ರಸ್ತೆ ನಿರ್ಮಿಸುವ ದುಸ್ಸಾಹಸ ಮಾಡದಿರಿ': ಭಾರತಕ್ಕೆ ಚೀನಾ ಎಚ್ಚರಿಕೆ
ಇತ್ತೀಚೆಗೆ ಲಡಾಖ್ ನಲ್ಲಿ ಭಾರತ ಮತ್ತು ಚೀನಾ ಸೈನಿಕರು ಕೈಕೈ ಮಿಲಾಯಿಸಿದ್ದ ಬೆನ್ನಲ್ಲೇ, ಲಡಾಖ್ ನ ಪಾಂಗೊಂಗ್ ಸರೋವರದ ಸಮೀಪ ಭಾರತ 20 ಕಿ.ಮೀ ಉದ್ದದ ರಸ್ತೆ ನಿರ್ಮಿಸುತ್ತಿರುವುದಕ್ಕೆ ಚೀನಾ ಆಕ್ಷೇಪ...

ರಸ್ತೆ ನಿರ್ಮಾಣ ಗುರಿಯನ್ನು ದಿನಕ್ಕೆ 40 ಕಿಲೋ ಮೀಟರ್ ಗೆ ಹೆಚ್ಚಿಸಲು ಪ್ರಯತ್ನ: ನಿತಿನ್ ಗಡ್ಕರಿ
ರಸ್ತೆ ನಿರ್ಮಾಣ ಗುರಿಯನ್ನು ಪ್ರಸ್ತುತ ಇರುವ ದಿನಕ್ಕೆ 23 ಕಿಲೋ ಮೀಟರ್ ನ್ನು 40 ಕಿಲೋ ಮೀಟರ್ ಗೆ...

ರಸ್ತೆ ಕಾಮಗಾರಿ ಪೂರ್ಣಕ್ಕೆ ಆಗ್ರಹ
ಪುರ: ಒಂದು ವರ್ಷದಿಂದ ನನೆಗುದ್ದಿಗೆ ಬಿದ್ದಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರ ಕೈಗೊಳ್ಳುವಂತೆ ಒತ್ತಾಯಿಸಿ ಕನ್ನಮಂಗಲ ಗ್ರಾಮಸ್ಥರು...

