ರಾಜ್ಯಸರ್ಕಾರದ ಹೊಸ ನಿಯಮ: ಗುತ್ತಿಗೆದಾರರಿಂದಲೇ 5 ವರ್ಷ ರಸ್ತೆ ನಿರ್ವಹಣೆ; ಸತೀಶ್ ಜಾರಕಿಹೊಳಿ ಘೋಷಣೆ
ಇನ್ನು ಮುಂದೆ ನಮ್ಮ ರಾಜ್ಯದ ರಸ್ತೆಗಳನ್ನು ನಿರ್ಮಾಣ ಮಾಡಿದ ಗುತ್ತಿಗೆದಾರರೇ ಐದು ವರ್ಷದವರೆಗೆ ನಿರ್ವಹಣೆ ಮಾಡಬೇಕು ಎಂಬ ಹೊಸ ನಿಯಮವನ್ನು ಜಾರಿಗೆ ತರುತ್ತಿದ್ದೇವೆ. ಇಲ್ಲಿಯವರೆಗೆ ಈ ರೂಲ್ಸ್ ಇರಲಿಲ್ಲ.