ದೇಶಟ್ರಾಫಿಕ್ ದಂಡ ಕಡಿತಕ್ಕೆ ಕೇಂದ್ರ ಸಚಿವ ಗಡ್ಕರಿ ಆಕ್ಷೇಪ
ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ ನೂತನ ಮೋಟಾರು ಕಾಯ್ದೆಯಡಿ ವಿಧಿಸಲಾಗುತ್ತಿರುವ ದಂಡದ ಪ್ರಮಾಣವನ್ನು ಕಡಿತ ಮಾಡಿದ ಗುಜರಾತ್'ನ ಬಿಜೆಪಿ ಸರ್ಕಾರದ ಕ್ರಮದ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಬುಧವಾರ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.