road mishap

ಮಹಾಕುಂಭ ಮೇಳದಿಂದ ಹಿಂತಿರುಗುತ್ತಿದ್ದಾಗ ರಸ್ತೆ ಅಪಘಾತ: JMM ಸಂಸದೆ ಮಹುವಾ ಮಜಿಗೆ ತೀವ್ರ ಗಾಯ!
ಅಪಘಾತದ ಸಮಯದಲ್ಲಿ ಮಜಿ ಅವರ ಹಿರಿಯ ಮಗ, ಸೊಸೆ ಮತ್ತು ಚಾಲಕ ಕೂಡ ಕಾರಿನಲ್ಲಿದ್ದರು. ಮಜಿ ಅವರ ಮೂಗು ಮತ್ತು ಎದೆಗೆ ಗಾಯಗಳಾಗಿವೆ ಮತ್ತು ಅವರ ಹಿರಿಯ ಮಗನಿಗೂ ಗಾಯವಾಗಿರುವುದಾಗಿ ತಿಳಿದುಬಂದಿದೆ.

ಗದಗ: ಅಪಘಾತದಲ್ಲಿ ಕಾಲು ಕಳೆದುಕೊಂಡ ಯುವಕ, ಮಾನವೀಯತೆ ಮರೆತು ವಿಡಿಯೋ ಮಾಡಿದ ಜನ!
ಬೈಕ್‌ನಿಂದ ಕೆಳಗೆ ಬಿದ್ದ ಯುವಕನ ಮೈಮೇಲೆ ಟಿಪ್ಪರ್ ಹರಿದು ಕಾಲು ಕಳೆದುಕೊಂಡ ಘಟನೆ ಗದಗ ಜಿಲ್ಲೆ ಮಲ್ಲಸಮುದ್ರ ಗ್ರಾಮದ ಬಳಿ ನಡೆದಿದೆ.

ಬೆಂಗಳೂರು: ಕೆಂಗೇರಿಯಲ್ಲಿ ಮರಕ್ಕೆ ಕಾರು ಡಿಕ್ಕಿ, ಟೆಕ್ಕಿ ಸಾವು
ಕೆಂಗೇರಿಯಲ್ಲಿ ಶನಿವಾರ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ನಂತರ 35 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಸಾವನ್ನಪ್ಪಿದ್ದಾರೆ. ಮೃತನನ್ನು ಕನಕಪುರ ರಸ್ತೆ ತಾತಗುಣಿಯ ನಿಖಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಅವರ ತಂದೆ ಮಾಜಿ ಸೈನಿಕರಾಗಿದ್ದರೆ, ಅವರ ತಾಯಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.

ಮಂಗಳೂರು: ಶಾಲಾ ಬಸ್, ಗೂಡ್ಸ್ ಆಟೋ ಡಿಕ್ಕಿ, ಓರ್ವ ಸಾವು
ಬೆಳ್ತಂಗಡಿಯ ಮಲೆಬೆಟ್ಟು ಬಳಿ ಶನಿವಾರ ಶಾಲಾ ಬಸ್ ಮತ್ತು ಗೂಡ್ಸ್ ಆಟೋರಿಕ್ಷಾ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇತರ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಪೀಣ್ಯ ಮೇಲ್ಸೇತುವೆ ಬಳಿ ಭೀಕರ ಅಪಘಾತ: ದಂಪತಿ ಸಾವು
ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಚಲಿಸುತ್ತಿದ್ದ ದಂಪತಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಪೀಣ್ಯ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪಾಟ್ನಾ: ಕಾರು ಅಪಘಾತದಲ್ಲಿ ಲಾಲು ಪುತ್ರ ತೇಜ್ ಪ್ರತಾಪ್ ಗೆ ಗಾಯ
ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಅವರು ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ಅಪಘಾತಕ್ಕಿಡಾಗಿದ್ದು, ಘಟನೆಯಲ್ಲಿ...

ಹಿಮಾಚಲ ಪ್ರದೇಶ: ರಸ್ತೆ ಅಪಘಾತದಲ್ಲಿ ಮೂವರು ಸಾವು, 10 ಮಂದಿಗೆ ಗಾಯ
ಹಿಮಾಚಲ ಪ್ರದೇಶ ರಾಜಧಾನಿ ಶಿಮ್ಲಾದ ಕಾಸುಮ್ಟಿಯಿಂದ ರೊರು ಕಡೆಗೆ ತೆರಳುತ್ತಿದ್ದ 14 ಪ್ರಯಾಣಿಕರಿದ್ದ ಮಿನಿ ಬಸ್ ವೊಂದು ಅಪಘಾತಕ್ಕೀಡಾಗಿದ್ದು, ಕನಿಷ್ಠ ಮೂವರು ಸಾವನ್ನಪ್ಪಿದ್ದು, 10 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಬಾರದ ಲೋಕಕ್ಕೆ ರೌಡಿ ರಂಗ! ರೌಡಿ ರಂಗ.. ರಂಗನಾಗಿ ಬದಲಾಗಿದ್ದೇಗೆ? ಮಾವುತನ ಹೃದಯ ಬಿರಿಯುವ ಮಾತುಗಳು!
ಇನ್ನೇರಡು ದಿನಗಳಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಅಂಬಾರಿ ಹೊರುವ ದಸರಾ ಆನೆಗಳನ್ನು ಕೂಡಿಕೊಳ್ಳಬೇಕಿದ್ದ ರೌಡಿ ರಂಗ ಅಲಿಯಾಸ್ ರಂಗ ಆನೆ ಅಪಘಾತವೊಂದರಲ್ಲಿ ಮೃತಪಟ್ಟು...

ಅಪಘಾತವಾಗಿ ಬೆನ್ನು ಮೂಳೆ ಮುರಿದಿದ್ದರು ಘೀಳಿಡುತ್ತಾ ಬಸ್ಸಿಗೆ ಗುದ್ದಿ ಸೇಡು ತೀರಿಸಿಕೊಂಡಿದ್ದ ರೌಡಿ ರಂಗ!
ಖಾಸಗಿ ಬಸ್ಸೊಂದು ಗುದ್ದಿ ಗಂಭೀರವಾಗಿ ಗಾಯಗೊಂಡಿದ್ದ ರಂಗ ಆನೆ ಮೃತಪಟ್ಟಿದ್ದು ಮತ್ತಿಗೋಡು ಅರಣ್ಯದಲ್ಲಿ ಸಂಜೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು...

