ರಾಜ್ಯವಿಶ್ವ ಯೋಗ ದಿನಾಚರಣೆ ವೇಳೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಬೆಂಗಳೂರಿಗೆ ಬಂದು ರಸ್ತೆ ಗುಂಡಿ ವೀಕ್ಷಿಸುವಂತೆ ಆಪ್ ಆಗ್ರಹ
ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿಗೂ ಬಂದು, ರಸ್ತೆಗುಂಡಿಗಳನ್ನು ವೀಕ್ಷಿಸಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.