ಚಲಿಸುತ್ತಿದ್ದ ಬೈಕ್ನಿಂದ ಬಿದ್ದು ಹಿಂಬದಿ ಸವಾರರೊಬ್ಬರು ಮೃತಪಟ್ಟಿರುವ ಘಟನೆ ಹುಳಿಮಾವು ಸಮೀಪದ ವಿಜಯಾ ಬ್ಯಾಂಕ್ ಕಾಲೋನಿಯಲ್ಲಿ ಶನಿವಾರ ನಸುಕಿನಲ್ಲಿ ಸಂಭವಿಸಿದೆ...