ದೇಶಕಾಲಿಗೆ ಬೀಳ್ತೀನಿ ಯೋಜನೆ ಬೇಗ ಪೂರ್ಣಗೊಳಿಸಿ: ಖಾಸಗಿ ಕಂಪನಿ ಅಧಿಕಾರಿಗೆ ನಿತೀಶ್ ಕುಮರ್ ಮನವಿ!
ನಿತೀಶ್ ಕುಮಾರ್ ಈ ರೀತಿ ಮಾಡುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ, ಭೂವಿವಾದಗಳನ್ನು ವ್ಯಾಪಕವಾದ ಸಮೀಕ್ಷೆಗಳನ್ನು ನಡೆಸುವ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸುವಂತೆ ಒತ್ತಾಯಿಸಿದ್ದ ನಿತೀಶ್ ಕುಮಾರ್ ಉನ್ನತ ಶ್ರೇಣಿಯ ಐಎಎಸ್ ಅಧಿಕಾರಿಯ ಕಾಲಿಗೆ ಬೀಳಲು ಮುಂದಾಗಿದ್ದರು.