Road rage case

'ನನ್ನನ್ನು ಬೆನ್ನಟ್ಟಿದರು, ಕೊನೆಗೆ ಡಿಕ್ಕಿ ಹೊಡೆದರು': Road Rage, ಕಾರು ಚಾಲಕನ ಕರಾಳ ಮುಖ ಬಯಲು ಮಾಡಿದ ಮಹಿಳಾ ಬೈಕ್ ರೈಡರ್! Video
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸಿಯಾ ಬೈಕ್‌ನಿಂದ ರಸ್ತೆಗೆ ಎಸೆಯಲ್ಪಡುವುದು ಹಾಗೂ ಬೈಕ್ ಹಲವು ಮೀಟರ್‌ಗಳಷ್ಟು ದೂರ ರಸ್ತೆಯಲ್ಲಿ ಜಾರಿಕೊಂಡು ಹೋಗುವುದು ವಿಡಿಯೋದಲ್ಲಿ ದಾಖಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಅಡ್ಡಗಟ್ಟಿ ಕುಟುಂಬದ ಮೇಲೆ ಹಲ್ಲೆ; ಮೂವರ ಬಂಧನ
ಭಾನುವಾರ ರಾತ್ರಿ 10.30ರ ಸುಮಾರಿಗೆ ಮಂಡ್ಯ ಜಿಲ್ಲೆಯ ಮದ್ದೂರು ಬಳಿ ಈ ಘಟನೆ ನಡೆದಿದ್ದು, ಸಂತ್ರಸ್ತರ ಹಿಂದೆ ಪ್ರಯಾಣಿಸುತ್ತಿದ್ದ ವಾಹನವೊಂದರ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದೆ.

ಬೆಂಗಳೂರಿನಲ್ಲಿ ನಿಲ್ಲದ ರೋಡ್ ರೇಜ್: ಜಾಲಹಳ್ಳಿ ಬಳಿ IAF ವಿಂಗ್ ಕಮಾಂಡರ್-ಪತ್ನಿ ಮೇಲೆ ಹಲ್ಲೆ..!
ಹಿಂತಿರುಗುವ ವೇಳೆ ಫುಟ್‌ಪಾತ್ ಮೇಲೆ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸಿದ್ದರಿಂದ ನಡೆಯಲು ತೊಂದರೆಯಾಗಿತ್ತು. ಈ ವೇಳೆ ಸ್ವಲ್ಪ ಜಾಗ ನೀಡುವಂತೆ ಆಟೋ ಚಾಲಕನಿಗೆ ಕೇಳಿದ್ದಾಗಿ ತಿಳಿದುಬಂದಿದೆ.

ಹಲ್ಲೆ ಪ್ರಕರಣ: ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
ದಾಬಸ್ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರನಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

Road Rage: ಕ್ಷುಲ್ಲಕ ಜಗಳ; ಕುಟುಂಬದ ಮೇಲೆ ಕಾರು ಹರಿಸಿದ ಡಿಎಂಕೆ ನಾಯಕನ ಪುತ್ರ; ಓರ್ವ ಸಾವು, ಹಲವರಿಗೆ ಗಾಯ
ರೋಡ್ ರೇಜ್ ಮತ್ತು ಕುಡಿದು ಅಪಾಯಕಾರಿಯಾಗಿ ಕಾರು ಚಾಲನೆ ಮಾಡಿದ ಪ್ರಕರಣದಡಿ ತಮಿಳುನಾಡಿನ ಡಿಎಂಕೆ ನಾಯಕನ 20 ವರ್ಷದ ಮಗ ಆಧಿತ್ಯಾನನ್ನು ಬಂಧಿಸಲಾಗಿದೆ.

ರೋಡ್ ರೇಜ್ ಪ್ರಕರಣ: IAF ಅಧಿಕಾರಿ ಶಿಲಾದಿತ್ಯ ವಿರುದ್ದ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ನಿರ್ದೇಶನ
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಶ್ನಿಸಿ ಅಧಿಕಾರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರು ಏಪ್ರಿಲ್ 24ರಂದು ಮಧ್ಯಂತರ ನಿರ್ದೇಶನ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಕೇಸ್: ಕಾರಿನಲ್ಲಿ ತೆರಳುತಿದ್ದ ವ್ಯಕ್ತಿ ಅಡ್ಡಗಟ್ಟಿ ಯುವಕರ ಪುಂಡಾಟ!
ನಗರದಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ ಬೆಳಕಿಗೆ ಬಂದಿದ್ದು, ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಯುವಕರು, ಕಾರನ್ನು ಹಿಂಬಾಲಿಸಿ ವ್ಯಕ್ತಿಗೆ ಕಿರುಕುಳ ನೀಡಿದ ಘಟನೆ ಸೇಂಟ್ ಜಾನ್ಸ್ ಆಸ್ಪತ್ರೆ ಬಳಿ ನಡೆದಿದೆ. ಘಟನೆ ಸಂಬಂಧ ದೂರು ದಾಖಲಾಗಿದೆ.

ರಸ್ತೆಯಲ್ಲಿ ದಾಂಧಲೆ ಪ್ರಕರಣ: ನವಜೋತ್ ಸಿಂಗ್ ಸಿಧು ಅಪರಾಧಿ; ಸಾವಿರ ರೂ. ದಂಡ
1988ರಲ್ಲಿ 65 ವರ್ಷದ ವ್ಯಕ್ತಿ ಮೇಲೆ ರಸ್ತೆಯಲ್ಲಿ ಸ್ವಯಂ ಪ್ರೇರಣೆಯಿಂದ ಗಾಯಗೊಳಿಸಿದ ಪ್ರಕರಣಕ್ಕೆ ...

