ತನ್ನ ಮಗ ಮತ್ತು ಅಳಿಯನೊಂದಿಗೆ ಆಸ್ಪತ್ರೆಗೆ ಆಗಮಿಸಿದ್ದ 61 ವರ್ಷದ ವ್ಯಕ್ತಿ, ತನ್ನ ಕಾರಿಗೆ ಜಾಗ ಬಿಡಲಿಲ್ಲ ಎಂಬ ಕಾರಣಕ್ಕೆ ಬೈಕ್ ಸವಾರರೊಂದಿಗೆ ಜಗಳ ಮಾಡಿದ್ದಾರೆ.