Road rage

ಓವರ್ ಟೇಕ್ ವಿಚಾರಕ್ಕೆ ಜಗಳ: ನಡುರಸ್ತೆಯಲ್ಲಿ ಮಾರಕಾಸ್ತ್ರ ತೋರಿಸಿ ದಂಪತಿಗೆ ಬೆದರಿಸಿದ ಬೈಕ್ ಸವಾರ, Video ವೈರಲ್
ರಾಜ್ಯ

ಓವರ್ ಟೇಕ್ ವಿಚಾರಕ್ಕೆ ಜಗಳ: ನಡುರಸ್ತೆಯಲ್ಲಿ ಮಾರಕಾಸ್ತ್ರ ತೋರಿಸಿ ದಂಪತಿಗೆ ಬೆದರಿಸಿದ ಬೈಕ್ ಸವಾರ, Video ವೈರಲ್

ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಕಾಡುಗೊಡಿ ಪೊಲೀಸರು ಬೈಕ್‌ ಸವಾರನಿಗಾಗಿ ಶೋಧ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ಷುಲ್ಲಕ ಗಲಾಟೆ: ಸ್ಕಾರ್ಪಿಯೋ ಕಾರು ಹರಿದು ವ್ಯಕ್ತಿ ಸಾವು! ಭೀಕರ Video ಸಿಸಿಟಿವಿಯಲ್ಲಿ ಸೆರೆ!
ದೇಶ

ಕ್ಷುಲ್ಲಕ ಗಲಾಟೆ: ಸ್ಕಾರ್ಪಿಯೋ ಕಾರು ಹರಿದು ವ್ಯಕ್ತಿ ಸಾವು! ಭೀಕರ Video ಸಿಸಿಟಿವಿಯಲ್ಲಿ ಸೆರೆ!

ರಾಜಸ್ಥಾನದ ಜೈಪುರದಲ್ಲಿ ಶನಿವಾರ ನಡೆದ ರಸ್ತೆ ಗಲಾಟೆಯಲ್ಲಿ BJP ಪಕ್ಷದ ಧ್ವಜವಿದ್ದ ಎಸ್‌ಯುವಿ ಕಾರು ಡಿಕ್ಕಿ ಹೊಡೆದು 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್: ಮಹಿಳೆಯನ್ನು ಹಿಂಬಾಲಿಸಿದ 10 ಕ್ಯಾಬ್ ಚಾಲಕರು, ಕುಟುಂಬದ ಮೇಲೆ ಹಲ್ಲೆ ಆರೋಪ; Video
ರಾಜ್ಯ

ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್: ಮಹಿಳೆಯನ್ನು ಹಿಂಬಾಲಿಸಿದ 10 ಕ್ಯಾಬ್ ಚಾಲಕರು, ಕುಟುಂಬದ ಮೇಲೆ ಹಲ್ಲೆ ಆರೋಪ; Video

ಅಡ್ಡಾದಿಡ್ಡಿಯಾಗಿ ನನ್ನ ಕಾರನ್ನು ಹಿಂದಿಕ್ಕಿದ್ದ ಕ್ಯಾಬ್ ಚಾಲಕರೊಬ್ಬರು, ಕ್ಯಾತೆ ತೆಗೆದು ಜಗಳ ಮಾಡಿದರು. ತದನಂತರ ಗುಂಪು ತನ್ನ ಅಪಾರ್ಟ್‌ಮೆಂಟ್‌ನವರೆಗೆ ಇಟ್ಟಿಗೆ ಹಿಡಿದುಕೊಂಡು ಹಿಂಬಾಲಿಸಿತು ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Road Rage: ಲಾಂಗ್ ತೆಗೆದು ಬೆದರಿಸಿದ 'ಲೇಡಿ', video
ದೇಶ

Road Rage: ಲಾಂಗ್ ತೆಗೆದು ಬೆದರಿಸಿದ 'ಲೇಡಿ', video

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಜಮ್ಮು ನಗರದ ಕೆನಾಲ್ ರಸ್ತೆಯಲ್ಲಿ ಈ ನಡೆದಿದ್ದು, ರಸ್ತೆಯಲ್ಲಿ ಸಂಭವಿಸಿದ ಸಣ್ಣಕಾಳಗ ತಾರಕಕ್ಕೇರಿ ಸಂಘರ್ಷಕ್ಕೆ ತಿರುಗಿದೆ.

Video: ವೈಯುಕ್ತಿಕ ದ್ವೇಷಕ್ಕೆ ತಿರುಗಿದ Instagram ಕಮೆಂಟ್ ಕಾಳಗ; SUV ಕಾರಿನಿಂದ ಗುದ್ದಿದ ದುಷ್ಕರ್ಮಿ; ಗಾಳಿಯಲ್ಲಿ ಹಾರಿ ಮೋರಿಗೆ ಬಿದ್ದ ಸಂತ್ರಸ್ಥ
ದೇಶ

Video: ವೈಯುಕ್ತಿಕ ದ್ವೇಷಕ್ಕೆ ತಿರುಗಿದ Instagram ಕಮೆಂಟ್ ಕಾಳಗ; SUV ಕಾರಿನಿಂದ ಗುದ್ದಿದ ದುಷ್ಕರ್ಮಿ; ಗಾಳಿಯಲ್ಲಿ ಹಾರಿ ಮೋರಿಗೆ ಬಿದ್ದ ಸಂತ್ರಸ್ಥ

ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್ 24 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಯುವಕನೊಬ್ಬನನ್ನು ಹತ್ತಾರು ಮಂದಿ ಥಳಿಸಿದ್ದು ಬಳಿಕ SUV ಕಾರು ಚಾಲಕ ಆತನಿಗೆ ಗುದ್ದಿ ಆತನ ಹತ್ಯೆಗೆ ಪ್ರಯತ್ನಿಸಿರುವ ಭೀಕರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Road rage: ಗಾಡಿಗೆ ಟಚ್ ಆಯ್ತು ಅಂತ ಆಟೋ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಯುವತಿ! Video
ರಾಜ್ಯ

Road rage: ಗಾಡಿಗೆ ಟಚ್ ಆಯ್ತು ಅಂತ ಆಟೋ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಯುವತಿ! Video

ಯುವತಿ ತನ್ನ ಗಾಡಿಯಲ್ಲಿ ಹೋಗುತ್ತಿದ್ದಾಗ ನಡು ರಸ್ತೆಯಲ್ಲಿ ಆಟೋ ಯುವತಿಯ ಗಾಡಿ ಹತ್ತಿರಕ್ಕೆ ಬಂದಿದ್ದು, ಈ ವೇಳೆ ಯುವತಿ ಆಟೋ ತನ್ನ ಗಾಡಿಗೆ ಟಚ್ ಆಯಿತು ಎಂದು ಜಗಳ ತೆಗೆದಿದ್ದಾಳೆ.

ಬೆಂಗಳೂರು: ಮಳೆ ನೀರು ಕಾರಿಗೆ ಹಾರಿದ್ದಕ್ಕೆ ಕೆಂಡಾಮಂಡಲ; ವ್ಯಕ್ತಿಯ ಕೈ ಬೆರಳು ಕಚ್ಚಿ ತುಂಡರಿಸಿದ ಚಾಲಕ!
ರಾಜ್ಯ

ಬೆಂಗಳೂರು: ಮಳೆ ನೀರು ಕಾರಿಗೆ ಹಾರಿದ್ದಕ್ಕೆ ಕೆಂಡಾಮಂಡಲ; ವ್ಯಕ್ತಿಯ ಕೈ ಬೆರಳು ಕಚ್ಚಿ ತುಂಡರಿಸಿದ ಚಾಲಕ!

ದಂಪತಿ ಮೆಜೆಸ್ಟಿಕ್ ನಿಂದ ಲುಲು ಮಾಲ್ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದರು. ವೇಳೆ ರಸ್ತೆಯಲ್ಲಿ ನಿಂತಿದ್ದ ಮಳೆ ನೀರು ಪಕ್ಕದ ಕಾರಿಗೆ ಸಿಡಿದಿದೆ.

Zepto ಡೆಲಿವರಿ ಬಾಯ್ ಪ್ರಚೋದಿಸಿ ಪೆಟ್ಟು ತಿಂದ ಬೆಂಗಳೂರು ಉದ್ಯಮಿ, Video viral
ರಾಜ್ಯ

Zepto ಡೆಲಿವರಿ ಬಾಯ್ ಪ್ರಚೋದಿಸಿ ಪೆಟ್ಟು ತಿಂದ ಬೆಂಗಳೂರು ಉದ್ಯಮಿ, Video viral

ಬೆಂಗಳೂರಿನ ಬಸವೇಶ್ವರನಗರದಲ್ಲಿ ಈ ಘಟನೆ ನಡೆದಿದ್ದು, ವಿಳಾಸ ತಪ್ಪಾಗಿದ್ದಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಗ್ರಾಹಕನ ಮೇಲೆ ಡೆಲಿವರಿ ಯುವಕ ಹಲ್ಲೆ ನಡೆಸಿದ್ದಾರೆ.

Road rage in Bengaluru: ಕ್ಷುಲ್ಲಕ ವಿಚಾರಕ್ಕೆ ಚಾಲಕನ ಮೇಲೆ ಮಹಿಳೆ ಥಳಿತ, ಕಾಲಿನಿಂದ ಒದ್ದು ಹಲ್ಲೆ, Video Viral
ರಾಜ್ಯ

Road rage in Bengaluru: ಕ್ಷುಲ್ಲಕ ವಿಚಾರಕ್ಕೆ ಚಾಲಕನ ಮೇಲೆ ಮಹಿಳೆ ಥಳಿತ, ಕಾಲಿನಿಂದ ಒದ್ದು ಹಲ್ಲೆ, Video Viral

ಮಹಿಳೆಯೊಬ್ಬರು ಯುವಕರ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಈ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.