road repair work

ರಸ್ತೆ ದುರಸ್ತಿ ಕಾರ್ಯಗಳ ಕೈಗೆತ್ತಿಕೊಳ್ಳಿ: ಅಧಿಕಾರಿಗಳಿಗೆ GBA ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ
ರಾಜ್ಯ

ರಸ್ತೆ ದುರಸ್ತಿ ಕಾರ್ಯಗಳ ಕೈಗೆತ್ತಿಕೊಳ್ಳಿ: ಅಧಿಕಾರಿಗಳಿಗೆ GBA ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ

ನಗರದಲ್ಲಿ 694 ಕೋಟಿ ರೂ.ವೆಚ್ಚದಲ್ಲಿ 349 ಕಿ.ಮೀ. ಉದ್ದದ 182 ರಸ್ತೆಗಳಲ್ಲಿ ಬ್ಲಾಕ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿ ಪ್ರಗತಿಯಲ್ಲಿರುವ ಕಡೆ ರಸ್ತೆ ಮೇಲೆ ನೀರು ನಿಲ್ಲದಂತೆ ಡಾಂಬರೀಕರಣ ಮಾಡಬೇಕು.

'40% ಸರ್ಕಾರ, ಇದೇನಾ ನಿಮ್ಮ ರಸ್ತೆ ಕಾಮಗಾರಿ ಸಚಿವ ಹಾಲಪ್ಪ ಆಚಾರರೇ': ಗ್ರಾಮಸ್ಥರ ಹಿಡಿಶಾಪ!
ರಾಜ್ಯ

'40% ಸರ್ಕಾರ, ಇದೇನಾ ನಿಮ್ಮ ರಸ್ತೆ ಕಾಮಗಾರಿ ಸಚಿವ ಹಾಲಪ್ಪ ಆಚಾರರೇ': ಗ್ರಾಮಸ್ಥರ ಹಿಡಿಶಾಪ!

ಈ ವರ್ಷ ರಾಜ್ಯಾದ್ಯಂತ ಸಾಕಷ್ಟು ವ್ಯಾಪಕ, ಹಲವು ಜಿಲ್ಲೆಗಳಲ್ಲಿ ಪ್ರವಾಹಪೀಡಿತ ಮಳೆ ಬಿದ್ದು ರಸ್ತೆಗಳೆಲ್ಲಾ ಹೊಂಡ ಗುಂಡಿ ಬಿದ್ದಿರುವುದು ವಾಹನ ಸವಾರರು, ಜನರು ಸಾಕಷ್ಟು ಪರದಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಹೊಂಡಗುಂಡಿ ಅವಾಂತರಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದು ಆಗಿದೆ.

ಬಿಹಾರದಲ್ಲಿ ರಸ್ತೆ ದುರಸ್ತಿಗೆ ದೂರು ನೀಡಲು ವಾಟ್ಸ್ ಆಪ್ ಸೌಲಭ್ಯ!
ದೇಶ

ಬಿಹಾರದಲ್ಲಿ ರಸ್ತೆ ದುರಸ್ತಿಗೆ ದೂರು ನೀಡಲು ವಾಟ್ಸ್ ಆಪ್ ಸೌಲಭ್ಯ!

ರಸ್ತೆ ದುರಸ್ತಿಗಾಗಿ ಸಾರ್ವಜನಿಕರಿಂದ ದೂರು ಪಡೆಯಲು ಬಿಹಾರ ಹೊಸ ವ್ಯವಸ್ಥೆಯನ್ನು ಕಂಡುಕೊಂಡಿದ್ದು, ವಾಟ್ಸ್ ಆಪ್ ಮೂಲಕ ಸಾರ್ವಜನಿಕರು ದೂರು ನೀಡುವ ಸೌಲಭ್ಯವನ್ನು ನೀಡಿದೆ.