road show

ಖರ್ಗೆ ತವರಿನಲ್ಲಿ ಮೋದಿ ಭರ್ಜರಿ ರೋಡ್ ಶೋ, ಜನರಿಂದ ಅದ್ದೂರಿ ಸ್ವಾಗತ- ವಿಡಿಯೋ
ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮಿಂಚಿನ ಸಂಚಲನ ನೃಷ್ಟಿಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆ: ಬೆಂಗಳೂರಿನಲ್ಲಿ ಜೆ ಪಿ ನಡ್ಡಾ ರೋಡ್ ಶೋ
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಪ್ರಚಾರದ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೋಮವಾರ ಬೆಂಗಳೂರಿನಲ್ಲಿ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದರು.

ಮೈಸೂರಿನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ, ಶಕ್ತಿ ಪ್ರದರ್ಶನ! ವಿಡಿಯೋ
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಸರಣಿ ಪ್ರಚಾರ ಸಮಾವೇಶ, ರೋಡ್ ಶೋಗಳಲ್ಲಿ ಪಾಲ್ಗೊಳ್ಳುವ ಮೂಲಕ ಮತದಾರರನ್ನು ಮನವೊಲಿಸಲು ಕಸರತ್ತು ನಡೆಸುತ್ತಿದ್ದಾರೆ.

ಕರುನಾಡಿಗೆ ಇಂದು ಮತ್ತೊಮ್ಮೆ ಪ್ರಧಾನಿ ಮೋದಿ ಎಂಟ್ರಿ: ಮೂರು ರೋಡ್ ಶೋ, ಚುನಾವಣಾ ಪ್ರಚಾರದಲ್ಲಿ ಭಾಗಿ
ಪ್ರಧಾನಿ ನರೇಂದ್ರ ಮೋದಿಯವರ ಮತ್ತೊಂದು ಸುತ್ತಿನ ಚುನಾವಣಾ ಪ್ರಚಾರ, ರೋಡ್ ಶೋಗೆ ಇಂದು ಕರುನಾಡು ಸಾಕ್ಷಿಯಾಗಲಿದೆ. ಮೊನ್ನೆ ಏಪ್ರಿಲ್ 29 ಮತ್ತು 30ರಂದು ಪ್ರಚಾರ ನಡೆಸಿದ್ದ ಮೋದಿಯವರು ಇಂದು ಮತ್ತೊಮ್ಮೆ ಕನ್ನಡಿಗರ ಮನ ಗೆಲ್ಲಲು ಬರುತ್ತಿದ್ದಾರೆ.

ಶಿವಮೊಗ್ಗದಲ್ಲಿ ಅಮಿತ್ ಶಾ ರೋಡ್ ಶೋ, ಹರಿದುಬಂದ ಜನಸಾಗರ- ವಿಡಿಯೋ
ದಕ್ಷಿಣದ ಹೆಬ್ಬಾಗಿಲು ಎಂದೇ ಕರೆಯಲಾಗುವ ಕರ್ನಾಟಕದಲ್ಲಿ ಅಧಿಕಾರವನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಬಿಜೆಪಿ ರಣತಂತ್ರ ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಚಾಣಕ್ಯ ಖ್ಯಾತಿಯ ಅಮಿತ್ ಶಾ ಅಬ್ಬರದ ರೋಡ್ ಶೋ ನಡೆಸುವ ಮೂಲಕ ಮತದಾರರ ಮನಗೆಲಲ್ಲು ತೀವ್ರ ಕಸರತ್ತು ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ
ರಾಜಧಾನಿ ಬೆಂಗಳೂರಿನಲ್ಲಿಂದು ಬಿಜೆಪಿ ಹಿರಿಯ ನಾಯಕ ಹಾಗೂ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ರೋಡ್ ಶೋ ನಡೆಸುವ ಮೂಲಕ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದರು.

ಬೆಂಗಳೂರಿನಲ್ಲಿಂದು ಮೋದಿ: ಮಾಗಡಿ ರಸ್ತೆಯ ನೈಸ್ ಜಂಕ್ಷನ್ ನಿಂದ ಸುಮನಹಳ್ಳಿವರೆಗೆ ರೋಡ್ ಶೋ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ಕಾರಣಕ್ಕಾಗಿ ಹಲವು ಪ್ರದೇಶಗಳಲ್ಲಿ ರಸ್ತೆ ಸಂಚಾರಕ್ಕೆ ಪೊಲೀಸರು ನಿರ್ಬಂಧ ಹೇರಿದ್ದಾರೆ.

ಮಂಡ್ಯದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಪವರ್ ಶೋ: ಸಕ್ಕರೆ ನಾಡಿನಲ್ಲಿ ಕಮಲ ಅರಳಿಸಲು ತಂತ್ರ
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನು ಬೆರಳೆಣಿಕೆಯಷ್ಟೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಪ್ರಚಾರ ಕಾರ್ಯ ರಂಗೇರುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ದೇಶ ಮಟ್ಟದ ಸ್ಟಾರ್ ಪ್ರಚಾರಕರ ಎಂಟ್ರಿಯಾಗುತ್ತಿದೆ.

ಬೆಳಗಾವಿ: ಸಿಎಂ ಬೊಮ್ಮಾಯಿ ಅನುಪಸ್ಥಿತಿಯಲ್ಲಿ ಬಿಜೆಪಿ ರೋಡ್ ಶೋ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅನುಪಸ್ಥಿತಿಯಲ್ಲಿ ಬೆಳಗಾವಿ ನಗರದಲ್ಲಿ ಮಂಗಳವಾರ ತನ್ನ ಅಭ್ಯರ್ಥಿಗಳ ಪರ ಬಿಜೆಪಿ ರೋಡ್ ಶೋ ನಡೆಸಿತು.

