ರಾಜ್ಯಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಅಪಘಾತ ಹೆಚ್ಚಳ: ಕರ್ನಾಟಕ ಎಎಪಿಯಿಂದ 'ರೋಡ್ ಟು ಡೆತ್' ಅಭಿಯಾನ
ಯೋಜನೆಯ ಅವೈಜ್ಞಾನಿಕ ಅನುಷ್ಠಾನದಿಂದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳು ಮತ್ತು ಸಾವುಗಳನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಕರ್ನಾಟಕ ಘಟಕವು ‘ರೋಡ್ ಟು ಡೆತ್’ ಎಂಬ ಅಭಿಯಾನವನ್ನು ಕೈಗೆತ್ತಿಕೊಂಡಿದೆ.