ದೇಶತೆಲಂಗಾಣದಲ್ಲಿ ರಾಜ್ಯ ಸಾರಿಗೆ ನಿಗಮ ನೌಕರರ ವಜಾ: ಒಕ್ಕೂಟ, ಬಿಜೆಪಿಯಿಂದ ವ್ಯಾಪಕ ಖಂಡನೆ
ಸರ್ಕಾರ ನಿಗದಿಪಡಿಸಿದ ಅವಧಿಯೊಳಗೆ ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರದಲ್ಲಿ ನಿರತರಾಗಿದ್ದ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸುವ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರದ ನಿರ್ಧಾರವನ್ನು ಸೋಮವಾರ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮ(ಟಿಎಸ್ಆರ್ ಟಿಸಿ) ನೌಕರರ ಒಕ್ಕೂಟ ಮತ್ತು ಬಿಜೆಪಿ ಖಂಡಿಸಿವೆ.