ರಾಜ್ಯಭಾರೀ ಮಳೆಗೆ ಸಕಲೇಶಪುರದಲ್ಲಿ ಭೂಕುಸಿತ: ಕೊಚ್ಚಿ ಹೋದ ರಸ್ತೆ
ಭಾರೀ ಮಳೆಗೆ ರಸ್ತೆ ಕೊಚ್ಚಿಹೋಗಿ 80 ಅಡಿ ಆಳಕ್ಕೆ ಕುಸಿದಿದೆ. ಅಕ್ಕಪಕ್ಕದ ಐದು ಗ್ರಾಮಗಳು ಹೋಬಳಿ ಮತ್ತು ತಾಲೂಕು ಕೇಂದ್ರಗಳಿಗೆ ಸಂಪರ್ಕ ಕಳೆದುಕೊಂಡಿವೆ. ಮಲ್ಲೇಗದ್ದೆ, ಕಾಡುಮನೆ ಮತ್ತು ಹಾರ್ಲೆ ಜನರು ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.