Road widening

ರಸ್ತೆ ಅಗಲೀಕರಣ: ಬೆಂಗಳೂರು ಪೂರ್ವ ಮಹಾನಗರ ಪಾಲಿಕೆಯಿಂದ 14 ಎಕರೆ ಭೂಮಿ ಸ್ವಾಧೀನ!
ಐಟಿಪಿಎಲ್ ಮುಖ್ಯ ರಸ್ತೆ, ವೈಟ್‌ಫೀಲ್ಡ್ ಮುಖ್ಯ ರಸ್ತೆ ಮತ್ತು ದೊಡ್ಡನೆಕ್ಕುಂಡಿಯಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ, ಅಲ್ಲಿ ಹೊರ ವರ್ತುಲ ರಸ್ತೆ ಮತ್ತು ಪೆರಿಫೆರಲ್ ರಿಂಗ್ ರಸ್ತೆಯನ್ನು ಸಂಪರ್ಕಿಸುವ ಪ್ರಸ್ತಾವಿತ ರಸ್ತೆಗಾಗಿ ಭೂಮಿಯನ್ನು ಕಾಯ್ದಿರಿಸಲಾಗಿದೆ.

ಬೆಂಗಳೂರು ಅಭಿವೃದ್ಧಿ, ರಸ್ತೆ ಅಗಲೀಕರಣಕ್ಕೆ ಹೊಸ ಮಾಸ್ಟರ್ ಪ್ಲಾನ್: ಡಿಸಿಎಂ ಡಿ.ಕೆ ಶಿವಕುಮಾರ್
ನಗರದಲ್ಲಿ ನಿರ್ಮಾಣ ಚಟುವಟಿಕೆಗಳು ವೇಗ ಪಡೆಯುತ್ತಿರುವುದರಿಂದ, ನಂತರ ರಸ್ತೆ ಅಗಲೀಕರಣ ನಡೆಸುವುದು ಕಷ್ಟಕರದ ಕೆಲಸವಾಗಿರುತ್ತದೆ. ಹೀಗಾಗಿ ಬೆಂಗಳೂರು ನಗರ ಜಿಲ್ಲೆಯ ಹೊರವಲಯದಲ್ಲಿರುವ ಪ್ರದೇಶಗಳ ಸಮೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ.

ಏರ್ ಪೋರ್ಟ್ ರಸ್ತೆಯಲ್ಲಿ ಸಂಚಾರ ದಟ್ಟಣೆ: ಸಮಸ್ಯೆ ಪರಿಹಾರಕ್ಕೆ ಹೆದ್ದಾರಿ ಪ್ರಾಧಿಕಾರದೊಂದಿಗೆ ಕೃಷ್ಣ ಬೈರೇಗೌಡ ಸಭೆ
ಜಕ್ಕೂರು ಏರೋಡ್ರೋಮ್ ಬಳಿ ಸಂಚಾರ ಸುಗಮಗೊಳಿಸಲು ಯಲಹಂಕ ಸಿಗ್ನಲ್‌ನಿಂದ ಜಕ್ಕೂರು ಏರೋಡ್ರೋಮ್‌ನವರೆಗೆ ಸರ್ವಿಸ್ ರಸ್ತೆಯನ್ನು ನಿರ್ಮಿಸಿ ಸಂಚಾರ ದಟ್ಟಣೆಯನ್ನು ಸುಧಾರಿಸಲಾಗುವುದು.

ಟ್ರಾಫಿಕ್ ಸಂಕಷ್ಟ: ವರ್ತೂರು-ಬಳಗೆರೆ ರಸ್ತೆ ಅಗಲೀಕರಣಕ್ಕೆ ಪಾಲಿಕೆ ಅಸ್ತು, 12 ಮೀಟರ್‌ನಿಂದ 18 ಮೀಟರ್ ಗೆ ವಿಸ್ತರಣೆ
ವರ್ತೂರು-ಬಳಗೆರೆ ಮುಖ್ಯರಸ್ತೆಯಲ್ಲಿ ಸಂಚಾರ ದಟ್ಟಣೆಯಿಂದಾಗಿ ಎರಡು ಗಂಟೆಗೂ ಹೆಚ್ಚು ಕಾಲ ಶಾಲಾ ಮಕ್ಕಳು ಸಿಲುಕಿಕೊಂಡಿದ್ದ ಬಗ್ಗೆ ವರದಿಗಳು ಮತ್ತು ವಿಡಿಯೋಗಳು ವೈರಸ್ ಆದ ಕೆಲವೇ ದಿನಗಳಲ್ಲಿ, ಈಗಿರುವ 12 ಮೀಟರ್‌ನಿಂದ 18 ಮೀಟರ್‌ಗೆ ರಸ್ತೆ ವಿಸ್ತರಿಸುವುದಾಗಿ ಪಾಲಿಕೆ ಹೇಳಿದೆ.

ಬೆಂಗಳೂರು: ಮೇಕ್ರಿ ಸರ್ಕಲ್ ನಿಂದ ಕಾವೇರಿ ಜಂಕ್ಷನ್ ವರೆಗೆ ರಸ್ತೆ ಅಗಲೀಕರಣ
ನಗರದ ಮೇಖ್ರಿ ವೃತ್ತ ಮತ್ತು ಕಾವೇರಿ ಥಿಯೇಟರ್ ಜಂಕ್ಷನ್ ನಡುವೆ ಬಳ್ಳಾರಿ ರಸ್ತೆಯನ್ನು 4-ಚತುಷ್ಪಥದಿಂದ ಷಟ್ಪಥಕ್ಕೆ ವಿಸ್ತರಿಸಲು ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.

ಸಾಲು ಮರದ ತಿಮ್ಮಕ್ಕ ಅವರ ಮನವಿಗೆ ಸ್ಪಂದಿಸಿದ ಸಿಎಂ: ಮರ ಕಡಿಯದಂತೆ ಅಧಿಕಾರಿಗಳಿಗೆ ಸೂಚನೆ
ಕುಂದೂರು-ಹುಲಿಕಲ್ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಯೋಜನೆಗೆ ಬ್ರೇಕ್ ಬಿದ್ದಿದೆ. ಸೋಮವಾರ ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಮುಖ್ಯಮಂತ್ರಿ...

ಅಭಿವೃದ್ದಿ ಯೋಜನೆ ನೆಪ: ತಿಮ್ಮಕ್ಕ ನೆಟ್ಟ ಸಾಲುಮರಗಳಿಗೆ ಕೊಡಲಿ ಪೆಟ್ಟು?
ಅರಣ್ಯ ಹಾಗೂ ಪರಿಸರಪ್ರೇಮಿಗಳಿಗೆ ಇದು ಆಘಾತಕಾರಿ ಸುದ್ದಿ! ರಾಮನಗರ ಜಿಲ್ಲೆ ಕುಡೂರು ಹಾಗೂ ಹುಲಿಕಲ್ ನಡುವಿನ ರಸ್ತೆ ಅಗಲೀಕರಣಕ್ಕೆ ಸರ್ಕಾರ ಯೋಜನೆ ರೂಪಿಸಿದೆ.

ಬೆಂಗಳೂರು-ಮೈಸೂರು ಅಷ್ಟಪಥ ರಸ್ತೆ ನಿರ್ಮಾಣ ಕಾರ್ಯ ಆರಂಭ
ಬೆಂಗಳೂರು-ಮೈಸೂರು ಅಷ್ಟಪಥ ರಸ್ತೆ ನಿರ್ಮಾಣ ಕಾರ್ಯ ಆರಂಭಗೊಂಡಿದ್ದು, ಪಾದಚಾರಿಗಳಿಗೆ ಭಾರೀ ನಿರಾಳ ಎದುರಾಗಿದೆ...

ನಿಯಮ ಮೀರಿ ನಿರ್ಮಾಣಕ್ಕೆ ಹಾಕಲಿದೆ ಬಿಬಿಎಂಪಿ ಕಡಿವಾಣ
ರಸ್ತೆ ವಿಸ್ತೀರ್ಣಕ್ಕೆ ತಕ್ಕಂತೆ ಕಟ್ಟಡ ನಿರ್ಮಿಸುವಲ್ಲಿ ನಡೆಯುತ್ತಿರುವ ಅಕ್ರಮ ತಡೆಯಲು ಎಲ್ಲ ರಸ್ತೆಗಳಲ್ಲೂ ಒಂದೇ ರೀತಿಯ ಎಫ್ಎಆರ್ ನಿಯಮ ಅನುಸರಿಸಲು ಬಿಬಿಎಂಪಿ ಮುಂದಾಗಿದೆ...

