Road works

ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲಾ ರಸ್ತೆ ಕಾಮಗಾರಿ ಪೂರ್ಣ; ತೆರಿಗೆ ಪಾವತಿ ಮಾಡದವರ ಆಸ್ತಿ ಹರಾಜು: ಡಿ.ಕೆ ಶಿವಕುಮಾರ್
ರಾಜ್ಯ

ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲಾ ರಸ್ತೆ ಕಾಮಗಾರಿ ಪೂರ್ಣ; ತೆರಿಗೆ ಪಾವತಿ ಮಾಡದವರ ಆಸ್ತಿ ಹರಾಜು: ಡಿ.ಕೆ ಶಿವಕುಮಾರ್

‘ಸುಮಾರು 10 ಲಕ್ಷಕ್ಕೂ ಹೆಚ್ಚು ನಾಗರಿಕರ ಆಸ್ತಿಗಳನ್ನು ಸ್ಕ್ಯಾನ್ ಮಾಡಿಸಿದ್ದು, ಒಂದೇ ದಿನ ಈ ನಾಗರಕರಿಗೆ ಇ ಖಾತಾ ನೀಡಲಾಗುವುದು. ಏಪ್ರಿಲ್ ತಿಂಗಳ ಮೂರನೇ ಭಾನುವಾರದಂದು ಈ ಕಾರ್ಯಕ್ರಮ ಮಾಡಲು ದಿನಾಂಕ ನಿಗದಿ ಮಾಡಿದ್ದೇನೆ.

ರಾಜಕೀಯದಿಂದ ನಿವೃತ್ತಿಯಾಗಲ್ಲ, ಸಂಸತ್ತಿಗೂ ವೀಲ್‌ಚೇರ್‌ನಲ್ಲಿ ಹೋಗುತ್ತೇನೆ: ಎಚ್.ಡಿ ದೇವೇಗೌಡ
ರಾಜಕೀಯ

ರಾಜಕೀಯದಿಂದ ನಿವೃತ್ತಿಯಾಗಲ್ಲ, ಸಂಸತ್ತಿಗೂ ವೀಲ್‌ಚೇರ್‌ನಲ್ಲಿ ಹೋಗುತ್ತೇನೆ: ಎಚ್.ಡಿ ದೇವೇಗೌಡ

93ನೇ ವಯಸ್ಸಿನಲ್ಲಿರುವ ನಾನು ರಾಜಕೀಯ ಲಾಭಕ್ಕಾಗಿ ಮಾತನಾಡುವುದಿಲ್ಲ. 65 ವರ್ಷಗಳ ರಾಜಕೀಯ ಜೀವನದಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಶಕ್ತಿಮೀರಿ ಹೋರಾಟ ಮಾಡಿದ್ದೇನೆ. ಜನರ ಒಳಿತಿನ ವಿಷಯದಲ್ಲಿ ರಾಜಕೀಯ ಮಾಡುವುದು ತಕ್ಕುದಲ್ಲ.

ರಸ್ತೆ ಅಗೆದ್ರೆ ಎಂಜಿನಿಯರ್‌ಗಳ ಸಂಬಳ ಕಟ್: ಬಿಬಿಎಂಪಿ ಖಡಕ್ ಆದೇಶ
ರಾಜ್ಯ

ರಸ್ತೆ ಅಗೆದ್ರೆ ಎಂಜಿನಿಯರ್‌ಗಳ ಸಂಬಳ ಕಟ್: ಬಿಬಿಎಂಪಿ ಖಡಕ್ ಆದೇಶ

ಇನ್ನು ಮುಂದೆ ರಸ್ತೆಗಳನ್ನು ಅಗೆದರೆ ಸಂಬಂಧ ಪಟ್ಟ ಎಂಜಿನಿಯರ್ ಗಳ ಸಂಬಳ ಕಟ್ ಮಾಡಬೇಕಾಗುತ್ತದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಖಡಕ್ ಆದೇಶ ಹೊರಡಿಸಿದೆ.

ಆಮೆ ವೇಗದಲ್ಲಿ ಸಾಗುತ್ತಿರುವ ನಂದಿ ಬೆಟ್ಟದ ರಸ್ತೆ ಕಾಮಗಾರಿ: ಪ್ರವಾಸೋದ್ಯಮದ ಮೇಲೆ ಗಂಭೀರ ಪರಿಣಾಮ
ರಾಜ್ಯ

ಆಮೆ ವೇಗದಲ್ಲಿ ಸಾಗುತ್ತಿರುವ ನಂದಿ ಬೆಟ್ಟದ ರಸ್ತೆ ಕಾಮಗಾರಿ: ಪ್ರವಾಸೋದ್ಯಮದ ಮೇಲೆ ಗಂಭೀರ ಪರಿಣಾಮ

ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಮತ್ತು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮಂಡಳಿಯು ನಂದಿ ಬೆಟ್ಟದಲ್ಲಿ ತೆಗೆದುಕೊಂಡಿರುವ ರಸ್ತೆ ಕಾಮಗಾರಿ ಕೆಲಸಗಳು ಆಮೆ ವೇಗದಲ್ಲಿ ಸಾಗುತ್ತಿದ್ದು, ಇದು ಕೇವಲ ಪ್ರವಾಸೋದ್ಯಮದ ಮೇಲೆ ಮಾತ್ರವಲ್ಲದೆ ಜನರ ಸಂಚಾರದ ಮೇಲೂ ಗಂಭೀರ ಪರಿಣಾಮ ಬೀರಿದೆ. 

ಹಾಸನ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಕಾಮಗಾರಿಗೆ ಪ್ರೀತಂ ಗೌಡ ಚಾಲನೆ
ರಾಜ್ಯ

ಹಾಸನ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಕಾಮಗಾರಿಗೆ ಪ್ರೀತಂ ಗೌಡ ಚಾಲನೆ

ಹಲವು ಕೋಟಿ ರೂಪಾಯಿ ವೆಚ್ಚದಲ್ಲಿ ಹಾಸನ‌ ನಗರವನ್ನು ಹೊರ ವಲಯದೊಂದಿಗೆ ಸಂಪರ್ಕಿಸುವ ವಿವಿಧ ರಸ್ತೆ ಕಾಮಗಾರಿಗಳಿಗೆ ಶಾಸಕ ಪ್ರೀತಂ ಗೌಡ ಅವರು ಇಂದು ಚಾಲನೆ‌‌ ನೀಡಿದ್ದಾರೆ.