ರಾಜ್ಯಕರ್ನಾಟಕ ವಿಧಾನಸಭೆ ಚುನಾವಣೆ: ಕೊನೆಯ ಹಂತದ ಪ್ರಚಾರ, ಪ್ರಿಯಾಂಕಾ ಗಾಂಧಿ ಬೆಂಗಳೂರಿನಲ್ಲಿ ರೋಡ್ಶೋ
ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನದಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ಬೆಂಗಳೂರಿನ ವಿಜಯನಗರದಲ್ಲಿ ರೋಡ್ ಶೋ ನಡೆಸಿದರು.