roadshow

ಕೃಷ್ಣನೂರು ಉಡುಪಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಲಕ್ಷಾಂತರ ಜನರಿಂದ ಹೂಮಳೆ ಸುರಿಸಿ ಸ್ವಾಗತ! Video
ಬೆಳಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು.

ಹೋರ್ಡಿಂಗ್ ಕುಸಿದು 16 ಜನ ಮೃತಪಟ್ಟ ಪ್ರದೇಶದಲ್ಲಿ ರೋಡ್‌ಶೋ ನಡೆಸುವುದು ಅಮಾನವೀಯ: ಮೋದಿ ವಿರುದ್ಧ ರಾವತ್ ಕಿಡಿ
ಮುಂಬೈನಲ್ಲಿ ಹೋರ್ಡಿಂಗ್ ಕುಸಿದು 16 ಮಂದಿ ಸಾವನ್ನಪ್ಪಿದ ಪ್ರದೇಶದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ನಡೆಸಿರುವುದು ಅಮಾನವೀಯ.

ಲೋಕಸಭೆ ಚುನಾವಣೆ: ಮೊದಲ ಬಾರಿ ಭರ್ಜರಿ ರೋಡ್ ಶೋ ನಡೆಸಿದ ದೆಹಲಿ ಸಿಎಂ ಪತ್ನಿ ಸುನೀತಾ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು "ಶೇರ್"(ಸಿಂಹ) ಮತ್ತು ಯಾರೂ ಅವರನ್ನು ಬಗ್ಗಿಸಲು ಸಾಧ್ಯವಿಲ್ಲ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.

ಏಪ್ರಿಲ್ 14ಕ್ಕೆ ಪ್ರಧಾನಿ ಮಂಗಳೂರಿಗೆ ಆಗಮನ: ಮೋದಿ ರ‍್ಯಾಲಿ ರದ್ದು, ರೋಡ್ ಶೋದಲ್ಲಿ ಮಾತ್ರ ಭಾಗಿ
2024ರ ಲೋಕಸಭಾ ಚುನಾವಣೆಗೆ ಕೇಂದ್ರದ ಆಡಳಿತಾರೂಢ ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳು ರಣತಂತ್ರ ರೂಪಿಸುತ್ತಿವೆ. ಸತತ ಮೂರನೇ ಬಾರಿಗೆ ಗದ್ದುಗೆ ಏರಲು ಬಿಜೆಪಿ ಪ್ರಯತ್ನದಲ್ಲಿದೆ. ಕರ್ನಾಟಕದ ಕಡೆಗೆ ಮತ್ತೆ ಪ್ರಧಾನಿ ಮೋದಿ ಆಗಮಿಸುವ ತಯಾರಿಯಲ್ಲಿದ್ದಾರೆ.

ಜಬಲ್‌ಪುರದಲ್ಲಿ ಬೃಹತ್ ರೋಡ್‌ಶೋ ಮೂಲಕ ಮಧ್ಯ ಪ್ರದೇಶದಲ್ಲಿ ಚುನಾವಣಾ ಪ್ರಚಾರಕ್ಕೆ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜಬಲ್‌ಪುರದಲ್ಲಿ ಬೃಹತ್ ರೋಡ್‌ಶೋ ನಡೆಸುವ ಮೂಲಕ ಮಧ್ಯಪ್ರದೇಶದಲ್ಲಿ ಬಿಜೆಪಿಯ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.

ಕೊಯಮತ್ತೂರಿನಲ್ಲಿ ಪ್ರಧಾನಿ ಮೋದಿ ರೋಡ್‌ಶೋಗೆ ಮದ್ರಾಸ್ ಹೈಕೋರ್ಟ್ ಅನುಮತಿ
ಕೊಯಮತ್ತೂರಿನಲ್ಲಿ ಮಾರ್ಚ್ 18ಕ್ಕೆ ನಿಗದಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.

ಭದ್ರತೆ ಆತಂಕ: ಪ್ರಧಾನಿ ಮೋದಿ ರೋಡ್‌ಶೋಗೆ ಅನುಮತಿ ನಿರಾಕರಿಸಿದ ಕೊಯಮತ್ತೂರು ಪೊಲೀಸರು
ಭದ್ರತೆಯ ಕಾರಣ ನೀಡಿ ಕೊಯಮತ್ತೂರು ಪೊಲೀಸರು ಮಾರ್ಚ್ 18ಕ್ಕೆ ನಿಗದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋಗೆ ಅನುಮತಿ ನಿರಾಕರಿಸಿದ್ದಾರೆ.

ಬೆಂಗಳೂರಿನಲ್ಲಿ ಮೋದಿ ಅಬ್ಬರದ ರೋಡ್‌ಶೋ; ಇತ್ತ ಬೆಳಗಾವಿಯಲ್ಲಿ ಅಮಿತ್ ಶಾ ಮೆಗಾ ರೋಡ್ ಶೋ
ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಭಾನುವಾರ ಮೆಗಾ ರೋಡ್ ಶೋ ನಡೆಸಿದರು.

ನಾಗರಿಕರ ಅನುಕೂಲಕ್ಕಾಗಿ 2 ದಿನ ರೋಡ್'ಶೋ ನಡೆಸಲು ನಿರ್ಧರ: ಬಿಜೆಪಿ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೇ.6 ಮತ್ತು 7 ರಂದು ಎರಡು ದಿನಗಳ ಕಾಲ ರಾಜ್ಯ ರಾಜಧಾನಿಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಬೆಂಗಳೂರು, ನಮ್ಮ ಹೆಮ್ಮೆ ಹೆಸರಿನಲ್ಲಿ ಎರಡು ದಿನಗಳ ಕಾಲ ಬೃಹತ್ ರೋಡ್ ಶೋ ನಡೆಸಲಿದ್ದಾರೆ.

