ದೇಶಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ: ಜಗಳ ಬಿಡಿಸಲು ಬಂದ ವ್ಯಕ್ತಿಯನ್ನೇ ಇರಿದು ಕೊಂದ ಪಾಪಿ
ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ ಕಾರಣಕ್ಕೆ ಇಬ್ಬರ ನಡುವೆ ಜಗಳ ಏರ್ಪಟ್ಟಿದ್ದು, ಈ ವೇಳೆ ಜಗಳ ಬಿಡಿಸಲು ಮುಂದಾಗಿದ್ದ ವ್ಯಕ್ತಿಯನ್ನೇ ಇರಿದು ಹತ್ಯೆ ಮಾಡಿರುವ ಘಟನೆ ರಾಜಧಾನಿ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ...