ರಾಜ್ಯಕರ್ನಾಟಕ ಬಂದ್ ನಿಂದ ಸಣ್ಣ ವ್ಯಾಪಾರಿಗಳಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ಆಗುವ ನಷ್ಟವನ್ನು ಆಯೋಜಕರೇ ಭರಿಸಬೇಕಾಗುತ್ತೆ: ಹೈಕೋರ್ಟ್
ಸಣ್ಣ ವ್ಯಾಪಾರಿಗಳು ಮತ್ತು ರಸ್ತೆ ಬದಿ ವ್ಯಾಪಾರಿಗಳು ಈಗಾಗಲೇ ಕೋವಿಡ್-19 ಸಾಂಕ್ರಾಮಿಕ, ಲಾಕ್ ಡೌನ್ ನಿಂದ ಸಾಕಷ್ಟು ತೊಂದರೆ ಅನುಭವಿಸಿದ್ದು ಶನಿವಾರ ನಡೆಯುವ ಕರ್ನಾಟಕ ಬಂದ್ ನಿಂದ ಉಂಟಾಗುವ ನಷ್ಟವನ್ನು ಆಯೋಜಕರೇ ಭರಿಸುವ ಬಗ್ಗೆ ಪರಿಗಣಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ.