ರಾಜ್ಯಉತ್ತರ ಕರ್ನಾಟಕದಲ್ಲಿ ಅತ್ಯಧಿಕ ತಾಪಮಾನ: ಬಿಸಿಗಾಳಿಗೆ ಹೈರಾಣಾದ ಜನ
ಇಡೀ ಉತ್ತರ ಕರ್ನಾಟಕ ಬಿಸಿಲ ಬೇಗೆಯಿಂದ ತತ್ತರಿಸಿರುತ್ತಿದೆ. ವಿಜಯಪುರದಲ್ಲಿ ಅತ್ಯಧಿಕ ಅಂದರೆ 45.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಈ ಹಿಂದೆ ವಿಜಯಪುರದಲ್ಲಿ ಅಧಿಕ ಎಂದರೇ 42.3ಡಿಗ್ರಿಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು.