ದೇಶಬ್ಯಾಂಕ್ ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ 4.53 ಲಕ್ಷ ರೂ ದರೋಡೆ: ಕೇವಲ ಅರ್ಧ ಗಂಟೆಯಲ್ಲಿ ಕಳ್ಳನ ಹೆಡೆಮುರಿ ಕಟ್ಟಿದ ಪೊಲೀಸರು; Video
ಮಹಾರಾಷ್ಟ್ರದ ನಾಗ್ಪುರದಲ್ಲಿ ಸಿನಿಮಾ ಶೈಲಿಯ ಬ್ಯಾಂಕ್ ದರೋಡೆ ಯತ್ನವೊಂದು ನಡೆದಿದ್ದು, ಬ್ಯಾಂಕ್ ಸಿಬ್ಬಂದಿ ಕಣ್ಣಿಗೆ ಅಚ್ಚಖಾರ ಪುಡಿ ಎರಚಿ ₹4.53 ಲಕ್ಷ ಲೂಟಿ ಮಾಡಿದ್ದ ಕಳ್ಳನನ್ನು ಪೊಲೀಸರು ಕೇವಲ 30 ನಿಮಿಷಗಳಲ್ಲಿ ಸಿನಿಮೀಯ ಮಾದರಿಯಲ್ಲೇ ಬೆನ್ನಟ್ಟಿ ಹಿಡಿದಿದ್ದಾರೆ. ಆ ಕುರಿತ ವರದಿ ಇಲ್ಲಿದೆ: