ರಾಜ್ಯಬೆಂಗಳೂರು: ದಾರಿತಪ್ಪಿ ಬೇರೆ ಅಪಾರ್ಟ್ಮೆಂಟ್ಗೆ ನುಗ್ಗಲು ಯತ್ನಿಸಿದ ವ್ಯಕ್ತಿ, ದರೋಡೆ ಪ್ರಕರಣ ದಾಖಲು
ಬೈಪೋಲಾರ್ ಡಿಸಾರ್ಡರ್ನಿಂದ ಬಳಲುತ್ತಿರುವ ವ್ಯಕ್ತಿಯೊಬ್ಬ ತನ್ನ ಸೋದರಿಯ ಅಪಾರ್ಟ್ಮೆಂಟ್ಗೆ ತೆರಳುವ ಬದಲು ಆಕಸ್ಮಿಕವಾಗಿ ಪಕ್ಕದ ಅಪಾರ್ಟ್ಮೆಂಟ್ಗೆ ಹೋಗಿರುವುದಲ್ಲದೆ ಅಲ್ಲಿನ ಸೆಕ್ಯುರಿಟಿ ಗಾರ್ಡ್ ಗಳೊಡನೆ ವಾವ್ಗಾದ ನಡೆಸಿ ಹಲ್ಲೆ ಮಾಡಿದ್ದು. ಅಪಾರ್ಟ್ಮೆಂಟ್ನಲ್ಲಿ ನಿಲ್ಲಿಸಿದ್ದ ಕಾರನ್ನು ಸಹ ಜಖಂ ಗೊಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.