Robbed

ಬೆಂಗಳೂರು: ಹೋಟೆಲ್ ಉದ್ಯಮಿ ಮತ್ತು ಚಿಕ್ಕಪ್ಪನ ಅಪಹರಣ, ಕಿರುಕುಳ; ನಗದು ಚಿನ್ನಾಭರಣ ದರೋಡೆ
ಉತ್ತರಹಳ್ಳಿ ಮುಖ್ಯರಸ್ತೆಯ ಬ್ರಿಗೇಡ್ ರೆಸಿಡೆನ್ಸಿ ಬಳಿ 45 ವರ್ಷದ ಹೊಟೇಲ್ ಉದ್ಯಮಿ ಮತ್ತು ಅವರ ಚಿಕ್ಕಪ್ಪನನ್ನು 10 ಡಕಾಯಿತರ ತಂಡವು ಅಪಹರಿಸಿ ಸುಮಾರು ಐದು ಗಂಟೆಗಳ ಚಿತ್ರಹಿಂಸೆಯ ನಂತರ ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

ಬೆಂಗಳೂರು: ಬೈಕ್ ನಲ್ಲಿ ಬಂದ ದರೋಡೆಕೋರರಿಂದ ಟೆಕ್ಕಿ ದರೋಡೆ
ಬೈಕ್ ನಲ್ಲಿ ಬಂದ ಇಬ್ಬರು ದರೋಡೆಕೋರರು ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರ ಮೊಬೈಲ್ ಫೋನ್ ದೋಚಿರುವ ಘಟನೆ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಬೆಂಗಳೂರು: ಚಾಕು ತೋರಿಸಿ ನಮ್ಮ ಮೆಟ್ರೋ ಪಾರ್ಕಿಂಗ್ ಗುತ್ತಿಗೆದಾರನ ದರೋಡೆ
ಇತ್ತೀಚಿಗೆ ಸ್ವಾಮಿ ವಿವೇಕಾನಂದ ರಸ್ತೆ ನಮ್ಮ ಮೆಟ್ರೋ ನಿಲ್ದಾಣದಲ್ಲಿನ ಪಾರ್ಕಿಂಗ್ ಪ್ರದೇಶದಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ಚಾಕು ತೋರಿಸಿ ಮೆಟ್ರೋ ಗುತ್ತಿಗೆದಾರರೊಬ್ಬರಿಂದ 16 ಸಾವಿರ ರೂ. ದರೋಡೆ ಮಾಡಿದ್ದಾನೆ.

ಬೆಂಗಳೂರು: ವಿಮಾನ ನಿಲ್ದಾಣದಿಂದ ಲೋಕೋ ಪೈಲಟ್ ಅಪಹರಣ, ದರೋಡೆ
ಬೆಂಗಳೂರು ರೈಲ್ವೇ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲೋಕೋ ಪೈಲಟ್ ಒಬ್ಬರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಿಂದ ಅಪಹರಣ ಮಾಡಿ, ದರೋಡೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ.

ಮೈಸೂರು: ಡ್ರಾಪ್ ಕೊಡುವ ನೆಪದಲ್ಲಿ ಟೆಕ್ಕಿಯ ಸುಲಿಗೆ
ಮೈಸೂರು ಗ್ರಾಮಾಂತರ ಬಸ್ಸು ನಿಲ್ದಾಣದಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ಟೆಕ್ಕಿಗೆ ಚಾಕುವಿನಿಂದ ಹಲ್ಲೆ ನಡೆಸಿ ನಗದು-ಚಿನ್ನಾಭರಣ ದೋಚಿ ದರೋಡೆಕೋರರು ಪರಾರಿಯಾಗಿದ್ದಾರೆ.

ಬ್ಯಾಂಕ್ ಕ್ಯಾಷಿಯರ್ ಚಿತ್ತ ಬೇರೆಡೆ ಸೆಳೆದು 5 ಲಕ್ಷ ನಗದು ದೋಚಿ ಪರಾರಿಯಾದ ಖದೀಮರ ತಂಡ
ಬ್ಯಾಂಕ್ ಕ್ಯಾಷಿಯರ್ ಚಿತ್ತ ಬೇರೆಡೆ ಸೆಳೆದು ಐದು ಲಕ್ಷ ನಗದು ದೋಚಿ ಖದೀಮರ ತಂಡ ಪರಾರಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.

ನವದೆಹಲಿ: ಪ್ರಧಾನಿ ಮೋದಿ ಸಹೋದರನ ಪುತ್ರಿಯ ಪರ್ಸ್ ದರೋಡೆ!
ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರನ ಪುತ್ರಿಯ ಪರ್ಸ್ ಹಾಗೂ ಮೊಬೈಲ್ ಪೋನ್ ನ್ನು ದುಷ್ಕರ್ಮಿಗಳು ದರೋಡೆ ಮಾಡಿರುವ ಘಟನೆ ಶನಿವಾರ ನಡೆದಿದೆ.

ಬೆಂಗಳೂರು: 2ನೇ ಬಾರಿಗೆ ಹಿರಿಯ ಐಪಿಎಸ್ ಅಧಿಕಾರಿಯ ಮೊಬೈಲ್ ಕಳ್ಳತನ
ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಸಂಜಯ್ ಸಹಾಯ್ ಅವರು ದರೋಡೆಗೆ ಒಳಗಾಗಿದ್ದಾರೆ. ಎಚ್‌ಎಸ್‌ಆರ್ ಲೇಔಟ್‌ನಲ್ಲಿ ತಮ್ಮ ಮನೆ ಬಳಿ ಗುರುವಾರ ರಾತ್ರಿ 8.45 ರ ವೇಳೆಗೆ...

ಸಂಕಷ್ಟದಲ್ಲಿ ನಟ ವಿನೋದ್ ರಾಜ್! ಜೀವನೋಪಾಯಕ್ಕಿದ್ದ ಆಸ್ತಿಯನ್ನೇ ಮಾರಲು ಮುಂದಾದ್ರ ಡ್ಯಾನ್ಸ್ ರಾಜಾ?
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಪುತ್ರನ ಜೀವನದಲ್ಲಿ ಕಷ್ಟ ಎದುರಾಗಿದ್ದು ತಮ್ಮ ಆಸ್ತಿಯನ್ನು ಮಾರಾಟ ಮಾಡಲು ಮುಂದಾಗಿದ್ದಾರೆ...

