ಏಪ್ರಿಲ್ ತಿಂಗಳಲ್ಲಿ ಬಿಗ್ ಸ್ಟಾರ್ ಸಿನಿಮಾಗಳು ತೆರೆ ಮೇಲೆ ಬರುತ್ತಿದ್ದು, ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ನಲ್ಲಿ ಭಾರಿ ಪೈಪೋಟಿ ಏರ್ಪಡುವ ಸಾಧ್ಯತೆ ಹೆಚ್ಚಾಗಿದೆ