robbers arrested

ಬೆಂಗಳೂರು ಎಟಿಎಂ ವ್ಯಾನ್ ದರೋಡೆ: ಅಸಲಿ ಕಾರಣ ಬಹಿರಂಗ! ಇಡೀ ಪ್ರಕರಣದ ಸೂತ್ರದಾರ ಯಾರು ಗೊತ್ತಾ?
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ಸಂಸ್ಥೆ ಮಾಜಿ ನೌಕರ ಕ್ಸೇವಿಯರ್, ಗೋವಿಂದಪುರ ಪೊಲೀಸ್ ಠಾಣಾ ಕಾನ್ಸ್ಟೆಬಲ್ ಅಣ್ಣಪ್ಪನಾಯ್ಕ್, ಹಾಲಿ ಸಿಎಂಎಸ್ ಸಂಸ್ಥೆ ಸಿಬ್ಬಂದಿ ಗೋಪಿ, ರವಿ, ಜಿತೇಶ್ ಸೇರಿ ಒಟ್ಟು ಏಳು ದರೋಡೆಕೋರರನ್ನ ಬಂಧಿಸಲಾಗಿದೆ.

ಬಳ್ಳಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 4 ದರೋಡೆಕೋರರ ಬಂಧನ, 41 ಲಕ್ಷ ರೂ. ನಗದು ವಶಕ್ಕೆ!
ಬಳ್ಳಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 4 ದರೋಡೆಕೋರರ ಬಂಧಿಸಿ 41 ಲಕ್ಷ ರೂ ನಗದನ್ನು ವಶಕ್ಕೆ ಪಡೆದಿದ್ದಾರೆ.

