robbers

ಸಿಸಿಬಿ ಭರ್ಜರಿ ಕಾರ್ಯಾಚರಣೆ, 78 ಲಕ್ಷ ರೂ ಮೌಲ್ಯದ 515 ಮೊಬೈಲ್ ವಶಕ್ಕೆ, ಇಬ್ಬರ ಬಂಧನ
ಬೆಂಗಳೂರು ಸಿಸಿಬಿ ಪೊಲೀಸರು ಬೃಹತ್ ಮೊಬೈಲ್ ಕಳ್ಳತನ ಜಾಲವನ್ನು ಬಯಲಿಗೆಳೆದಿದ್ದು, 78 ಲಕ್ಷ ರೂ ಮೌಲ್ಯದ 515 ಮೊಬೈಲ್ ಗಳನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಪಾಕಿಸ್ತಾನ: ಮೊದಲ ರಾತ್ರಿಯೇ ಗಂಡನ ಎದುರು ನವ ವಧುವಿನ ಮೇಲೆ ಗ್ಯಾಂಗ್ ರೇಪ್!
ಮದುವೆಯಾದ ಮೊದಲ ರಾತ್ರಿಯೇ ಪೊಲೀಸ್ ಸಮವಸ್ತ್ರದಲ್ಲಿದ್ದ ನಾಲ್ವರು ದರೋಡೆಕೋರರು ಗಂಡನ ಎದುರು 22 ವರ್ಷದ ನವ ವಧುವಿನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ಹೇಳಿದ್ದಾರೆ.

ಎಟಿಎಂ ಯಂತ್ರಕ್ಕೆ ಹಣ ತುಂಬುತ್ತಿದ್ದ ಸಿಬ್ಬಂದಿ ಮೇಲೆ ಗುಂಡು ಹಾರಿಸಿ, 5 ಲಕ್ಷ ರೂ. ಹಣ ದೋಚಿ ದರೋಡೆಕೋರರು ಪರಾರಿ!
ಬ್ಯಾಂಕ್ ವೊಂದರ ಎಟಿಎಂ ಯಂತ್ರಕ್ಕೆ ಹಣ ತುಂಬುತ್ತಿದ್ದ ಏಜೆನ್ಸಿಯೊಂದರ ಸಿಬ್ಬಂದಿ ಮೇಲೆ ಅಪರಿಚಿತ ಶಂಕಿತರು ಹಾಡಹಗಲೇ ಗುಂಡು ಹಾರಿಸಿ, 5 ಲಕ್ಷ ಹಣ ದೋಚಿ ಪರಾರಿಯಾಗಿರುವ ಘಟನೆ ಪಟೇಲ್ ಕುಂಟದಲ್ಲಿ ನಡೆದಿದೆ.

ಪಂಜಾಬ್: ದರೋಡೆಕೋರರಿಂದ ಕ್ರಿಕೆಟರ್ ಸುರೇಶ್ ರೈನಾ ಅಂಕಲ್ ಹತ್ಯೆ
ಪಂಜಾಬಿನ ಪಠಾಣ್ ಕೋಟ್ ಜಿಲ್ಲೆಯ ಹಳ್ಳಿಯೊಂದರಲ್ಲಿ ದರೋಡೆಕೋರರು ದಾಳಿಯಿಂದ ಕ್ರಿಕೆಟ್ ಆಟಗಾರ ಸುರೇಶ್ ರೈನಾ ಅವರ 58 ವರ್ಷದ ಅಂಕಲ್ ಮೃತಪಟ್ಟಿದ್ದು, ಕುಟುಂಬದ ಇತರ ನಾಲ್ವರು ಸದಸ್ಯರು ತೀವ್ರ ರೀತಿಯಲ್ಲಿ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರು: ದರೋಡೆಗೆ ಸಂಚು; ರೌಡಿ ಸೇರಿ ಆರು ಮಂದಿ ಬಂಧನ
ದರೋಡೆಗೆ ಸಂಚು ರೂಪಿಸುತ್ತಿದ್ದ ಆರು ಮಂದಿ ರೌಡಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಅವರಿಂದ ಬೆಲೆಬಾಳುವ ವಸ್ತುಗಳನ್ನು ದರೋಡೆ ಮಾಡಲು ಸಂಚು ರೂಪಿಸಿದ್ದರು.

ಶಿರಸಿ: ದರೋಡೆಗೆ ಹೊಂಚು ಹಾಕುತ್ತಿದ್ದವರ ಬಂಧನ
ಶಿರಸಿ ರಸ್ತೆ ಮಾರ್ಗದಲ್ಲಿ ಸಾಗುವವರನ್ನು ಬೆದರಿಸಿ ದರೋಡೆ ಮಾಡಲು ಅಣಿಯಾಗಿದ್ದ ತಂಡವೊಂದರ ಕೃತ್ಯವನ್ನು ಬುಧವಾರ ಸಂಜೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಮೂಲಕ ಆಗಬಹುದಾಗಿದ್ದ ಅನಾಹುತ ತಪ್ಪಿಸಿದ್ದಾರೆ.

ಮಗನ ಶಾಲಾ ಶುಲ್ಕ ಕಟ್ಟಲು ಡ್ರಾ ಮಾಡಿದ ಹಣ ದೋಚಿದ ಕಳ್ಳರು
ಮಗನ ಶಾಲಾ ಶುಲ್ಕ ಕಟ್ಟಲು ಡ್ರಾ ಮಾಡಿ ಬೈಕ್ ನಲ್ಲಿಟ್ಟಿದ್ದ ಹಣವನ್ನು ಕಳ್ಳರು ಎಗರಿಸಿ ಪರಾರಿಯಾಗಿರುವ ಘಟನೆ ನಿನ್ನೆ ಮಧ್ಯಾಹ್ನ ನಗರದ ಕೆ.ಆರ್.ಪುರಂ ಸಮೀಪದ ಭಟ್ಟರಹಳ್ಳಿ ಉಡುಪಿ ಗಾರ್ಡನ್ ಹೋಟೆಲ್

ಚಿಕ್ಕಜಾಲ: ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ದರೋಡೆ ಗ್ಯಾಂಗ್ ಲೀಡರ್ ಕಾಲಿಗೆ ಗುಂಡೇಟು!
: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ನಡೆಸುತ್ತಿದ್ದ ಕುಖ್ಯಾತ ದರೋಡೆ ಗ್ಯಾಂಗನ್ನು ಬೆನ್ನತ್ತಿದ ಚಿಕ್ಕಜಾಲ ಠಾಣೆ .,..

ಬಾಗಿಲು ಒಡೆಯಲು ಯತ್ನಿಸುತ್ತಿದ್ದ ಕಳ್ಳರನ್ನು ಕಿರುಚಾಡಿ ಓಡಿಸಿದ ಗೃಹಿಣಿ!
ಮನೆಯಲ್ಲಿ ಯಾರೂ ಇಲ್ಲ ಎಂದುಕೊಂಡು ಬಂದು ಮನೆಯ ಬಾಗಿಲು ಒಡೆದು ಒಳನುಗ್ಗಲು ಯತ್ನಿ ನಡೆಸುತ್ತಿದ್ದ ಕಳ್ಳರನ್ನು ಕಿರುಚಾಡಿ ಗೃಹಿಣಿಯೊಬ್ಬಳು ಸ್ಥಳದಿಂದ ಕಾಲ್ಕಿತ್ತುವಂತೆ ಮಾಡಿರುವ ಘಟನೆಯೊಂದು ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ...

