robbery

ಬೆಂಗಳೂರು: ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದು ಜ್ಯೋತಿಷಿ ಮೇಲೆ ಹಲ್ಲೆ ನಡೆಸಿ ದರೋಡೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಜ್ಯೋತಿಷಿ ಮನೆಯಲ್ಲಿ ರಾಬರಿ ನಡೆದಿದೆ. ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪದ ಜ್ಯೋತಿಷಿ ಪ್ರಮೋದ್ ಮನೆಯಲ್ಲಿ ದರೋಡೆ ನಡೆದಿದೆ.

ಬೆಂಗಳೂರು: ಬಂದೂಕು ತೋರಿಸಿ ಗಿರವಿ ಅಂಗಡಿ ಸಿಬ್ಬಂದಿಗೆ ಬೆದರಿಕೆ; ಕೋಟ್ಯಂತರ ರು. ಮೌಲ್ಯದ ಚಿನ್ನಾಭರಣ ದರೋಡೆ
ಗ್ರಾಹಕರ ಸೋಗಿನಲ್ಲಿ ಆಗಮಿಸಿದ ನಾಲ್ವರು ದರೋಡೆಕೋರರು ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಗಿರವಿ ಅಂಗಡಿಯೊಂದರಲ್ಲಿ ನೌಕರನನ್ನು ಬೆದರಿಸಿ 3.5 ಕೆಜಿ ತೂಕದ ಚಿನ್ನಾಭರಣ ಮತ್ತು ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ.

ಬೆಂಗಳೂರು: ಲಸಿಕೆ ನೀಡುವ ನೆಪದಲ್ಲಿ ಮನೆಗೆ ನುಗ್ಗಿ, ಗನ್ ನಿಂದ ಬೆದರಿಸಿ ದರೋಡೆ
ಕೊರೋನಾ ವೈರಸ್ ಗೆ ಲಸಿಕೆ ನೀಡುವ ಆರೋಗ್ಯ ಕಾರ್ಯಕರ್ತರ ಸೋಗಿನಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ದರೋಡೆ ಮಾಡಿರುವ ಘಟನೆ ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕುಮಾರಸ್ವಾಮಿ ಲೇಔಟ್ ನಲ್ಲಿ ಮಹಿಳೆ ಮನೆಯಲ್ಲಿ ದರೋಡೆ ಪ್ರಕರಣ: ಪೊಲೀಸರ ಗಸ್ತು ಹೆಚ್ಚಳ
ಕುಮಾರಸ್ವಾಮಿ ಲೇಔಟ್ ಮತ್ತು ಸುದ್ದಗುಂಟೆಪಾಳ್ಯದಲ್ಲಿ ಎರಡು ದರೋಡೆ ಪ್ರಕರಣಗಳು ವರದಿಯಾದ ಒಂದು ದಿನದ ನಂತರ ದಕ್ಷಿಣ ವಿಭಾಗದ ಪೊಲೀಸರು ಶನಿವಾರ ತಮ್ಮ ವ್ಯಾಪ್ತಿಯಲ್ಲಿ ಗಸ್ತು ತೀವ್ರಗೊಳಿಸಿದ್ದಾರೆ.

ಬಗೆಹರಿದ ಅಮೆಜಾನ್ ಕಳ್ಳತನ ಪ್ರಕರಣ: 1.5 ಕೋಟಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಕೋಲಾರ ಪೊಲೀಸರ ವಶಕ್ಕೆ
ಅಮೆಜಾನ್ ಸಂಸ್ಥೆಗೆ ಸೇರಿದ ಎಲೆಕ್ಟ್ರಾನಿಕ್ ವಸ್ತುಗಳನ್ನು ತುಂಬಲಾಗಿದ್ದ ಕ್ಯಾಂಟರ್ ವಾಹನ ನಾಪತ್ತೆಯಾಗಿದ್ದು, ವಾಹನದ ಚಾಲಕ ಈ ವಸ್ತುಗಳನ್ನು ಕಳವು ಮಾಡಿದ್ದಾನೆ ಎಂದು ದೂರು ನೀಡಲಾಗಿತ್ತು.

ಆನ್ ಲೈನ್ ಫುಡ್ ಡೆಲರಿ ಸಮವಸ್ತ್ರ ಧರಿಸಿ ಪೆಟ್ರೋಲ್ ಬಂಕ್ ಮ್ಯಾನೇಜರ್ ನಿಂದ 4 ಲಕ್ಷ ಹಗಲು ದರೋಡೆ!
ಆನ್ ಲೈನ್ ಫುಡ್ ಡೆಲಿವರಿ ಸಮವಸ್ತ್ರ ಧರಿಸಿ ಪೆಟ್ರೋಲ್ ಬಂಕ್ ಮ್ಯಾನೇಜರ್ ಮೇಲೆ ಹಲೆ ನಡೆಸಿ 4 ಲಕ್ಷ ರೂಪಾಯಿ ದರೋಡೆ ಮಾಡಿರುವ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರು: ದರೋಡೆಗೆ ಸಂಚು ರೂಪಿಸಿದ್ದವರ ಬಂಧನ; ಒಂದು ರಿವಾಲ್ವರ್, 6 ಜೀವಂತ ಗುಂಡುಗಳು ವಶ
ದಾರಿಹೋಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ದರೋಡೆಗೆ ಸಂಚು ರೂಪಿಸಿದ್ದ ರೌಡಿಶೀಟರ್ ಗಳು ಸೇರಿ ಅವರ ಸಹಚರರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ನಕಲಿ ಗನ್ ತೋರಿಸಿ ರೈಲಿನಲ್ಲೇ ಮಹಿಳೆಯನ್ನು ದೋಚಿದ್ದ ಆರೋಪಿ ಬಂಧನ
ನಕಲಿ ಪಿಸ್ತೂಲ್ ಗಳನ್ನು ತೋರಿಸಿ ರೈಲಿನಲ್ಲೇ ಪ್ರಯಾಣಿಕ ಮಹಿಳೆಯನ್ನು ದೋಚಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೈಸೂರು: ಚಿನ್ನಾಭರಣ ಅಂಗಡಿ ಬಳಿ ದರೋಡೆಕೋರರಿಂದ ಗುಂಡಿನ ದಾಳಿ, ಓರ್ವ ಸಾವು
ಚಿನ್ನಾಭರಣ ಅಂಗಡಿಯಲ್ಲಿ ದರೋಡೆ ಮಾಡಿ ಪರಾರಿಯಾಗುತ್ತಿದ್ದ ನಾಲ್ವರು ದರೋಡೆಕೋರರು ನಡೆಸಿದ ಗುಂಡಿನ ದಾಳಿಗೆ ಅಮಾಯಕ ಯುವಕನೊಬ್ಬ ಬಲಿಯಾಗಿರುವ ಘಟನೆ ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ಸೋಮವಾರ ಸಂಜೆ ನಡೆದಿದೆ.

